newsics.com
ಬೆಂಗಳೂರು: ಬ್ರಿಟನ್’ನಿಂದ ಬೆಂಗಳೂರಿಗೆ ಆಗಮಿಸಿದವರಿಂದ ರೂಪಾಂತರ ಕೊರೋನಾ ಆತಂಕ ಹೆಚ್ಚುತ್ತಲೇ ಇದ್ದು, ಇದೀಗ 26 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಬ್ರಿಟನ್ ನಿಂದ ಬೆಂಗಳೂರಿಗೆ ಆಗಮಿಸಿದ್ದ 14 ಜನರಲ್ಲಿ ರೂಪಾಂತರ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಈ ಹಿಂದೆ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದರು. ಈಗ ಈ ಸಂಖ್ಯೆ 26 ಜನರಿಗೆ ಏರಿಕೆಯಾಗಿದೆ ಎಂದು ಸುಧಾಕರ್ ಅವರೇ ತಿಳಿಸಿದ್ದಾರೆ. ಇದು ರೂಪಾಂತರ ಕೊರೋನಾ ವೈರಸ್ ಇರಬಹುದೇ ಎಂಬುದನ್ನು ಪರೀಕ್ಷಿಸಲು ನಿಮ್ಹಾನ್ಸ್ ಲ್ಯಾಬ್ ಗೆ ಸ್ಯಾಂಪಲ್ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
26 ಜನರಲ್ಲೂ ಕೊರೋನಾ ಸೋಂಕಿನ ಲಕ್ಷಣಗಳಿದ್ದು, ಆರೋಗ್ಯದಿಂದಲೇ ಇದ್ದಾರೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆ ವೇಳೆಗೆ ಖಚಿತ ಮಾಹಿತಿ ಹೊರಬರಲಿದೆ ಎಂದು ತಿಳಿಸಿದ್ದಾರೆ.
ಜ.1ರಿಂದಲೇ ಶಾಲಾ-ಕಾಲೇಜು ಆರಂಭ- ಸಿಎಂ
ದೇಶದಲ್ಲಿ ಒಂದೇ ದಿನ 20121 ಮಂದಿಗೆ ಕೊರೋನಾ ಸೋಂಕು; 279 ಬಲಿ
ಇಂದು, ನಾಳೆ 4 ರಾಜ್ಯಗಳಲ್ಲಿ ಕೊರೋನಾ ಲಸಿಕೆ ನೀಡಿಕೆ ಅಣಕು ಅಭಿಯಾನ
ಇಸ್ರೇಲ್’ನಲ್ಲಿ ಮೂರನೇ ಬಾರಿ ಲಾಕ್ ಡೌನ್ ಘೋಷಣೆ
ಕೊರೋನಾ ಕಾಲದಲ್ಲಿ ದೇಶದೆಲ್ಲೆಡೆ ಕಾಂಡೋಮ್’ಗೆ ಭಾರೀ ಬೇಡಿಕೆ!