Saturday, November 27, 2021

24 ಗಂಟೆಯಲ್ಲಿ ಕೊರೋನಾಗೆ ದೇಶದ 50 ಜನ ಬಲಿ

Follow Us

ನವದೆಹಲಿ: ಕಳೆದ 24 ಗಂಟೆಗಳಲ್ಲಿ 50 ಮಂದಿ ಈ ಕೊರೋನಾಗೆ ಬಲಿಯಾಗಿದ್ದಾರೆ. ಜತೆಗೆ ಸುಮಾರು 796 ಕೋವಿಡ್​​-19 ಪಾಸಿಟಿವ್​​ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಮೃತರ ಸಂಖ್ಯೆ 324 ಮತ್ತು ಸೋಂಕಿತರ ಸಂಖ್ಯೆಯೂ 9300ರ ಗಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಈ ಮಾಹಿತಿ ನೀಡಿದ್ದು, ಈಗಾಗಲೇ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ 857 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಸೋಮವಾರ ಒಂದೇ ದಿನ 141 ಜನರು ಗುಣಮುಖರಾಗಿರುವುದಾಗಿ ತಿಳಿಸಿದೆ.
ಕೊರೋನಾ ಸೋಂಕು ನಿಯಂತ್ರಣದಲ್ಲಿ ಕರ್ನಾಟಕ ರಾಜ್ಯ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂಬುದಾಗಿ ಹೇಳುವ ಮೂಲಕ, ಕರ್ನಾಟಕದ ಬಗ್ಗೆ ಮೆಚ್ಚುಗೆ ಸೂಚಿಸಿದೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!