Monday, November 29, 2021

ಭಾರತ – ಪಾಕ್ ಕ್ರಿಕೆಟ್ ಕದನಕ್ಕೆ ಕ್ಷಣಗಣನೆ, ಕೊಹ್ಲಿ ಪಡೆಗೆ ಶುಭ ಹಾರೈಕೆ

Follow Us

newsics.com

ದುಬೈ: ಟಿ- 20 ಕ್ರಿಕೆಟ್ ಕದನದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾಗಿರುವ ಭಾರತ ಮತ್ತು ಪಾಕಿಸ್ತಾನ ಇಂದು ಮುಖಾಮುಖಿಯಾಗಲಿವೆ.  ದುಬೈ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ  ಪಂದ್ಯ ಆರಂಭವಾಗಲಿದೆ. ಎರಡು ವರ್ಷಗಳ ಬಳಿಕ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನವನ್ನು ಎದುರಿಸುತ್ತಿದೆ.

ಪಾಕ್ ವಿರುದ್ಧದ ಪಂದ್ಯದಲ್ಲಿ ಜಯಗಳಿಸುವ ವಿಶ್ವಾಸವನ್ನು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ವ್ಯಕ್ತಪಡಿಸಿದ್ದಾರೆ.

ತಂಡ ಅತ್ಯುತ್ತಮ ಸಾಧನೆ ಪ್ರದರ್ಶಿಸಲಿದೆ ಎಂಬ ನಂಬಿಕೆಯನ್ನುವಿರಾಟ್ ಕೊಹ್ಲಿ  ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ ಈಗಾಗಲೇ 11 ಸದಸ್ಯರ  ಬಲಿಷ್ಟ ತಂಡ ಪ್ರಕಟಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

newsics.com ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಶವಸಂಸ್ಕಾರ ಮಾಡುವುದನ್ನೇ ಮರೆತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ, 15 ತಿಂಗಳ ಬಳಿಕ ಎರಡು ಶವಗಳನ್ನು ಹೊರಕ್ಕೆ ತಂದ...

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ದೇವಾಲಯದ ಹತ್ತಿರವೇ ಮಸೀದಿ ಇದ್ದು,...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...
- Advertisement -
error: Content is protected !!