ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳಿಬ್ಬರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ತಿರಸ್ಕರಿಸಿದೆ. 5 ನ್ಯಾಯಾಧೀಶರ ಪೀಠ ಅಪರಾಧಿ ವಿನಯ್ ಶರ್ಮಾ ಮತ್ತು ಮುಖೇಶ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾಗೊಳಿಸಿದೆ
ಇದರೊಂದಿಗೆ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಅಪರಾಧಿಗಳನ್ನು ಜ.22ರ ಬೆಳಗ್ಗೆ ಗಲ್ಲಿಗೇರಿಸುವಂತೆ ದಿಲ್ಲಿಯ ದಿಲ್ಲಿ ಕೋರ್ಟ್ ಆದೇಶ ಕಾಯಂ ಆದಂತಾಗಿದೆ.
ಕ್ಯುರೇಟಿವ್ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಜ.22 ಕ್ಕೆ ಗಲ್ಲು ಕಾಯಂ
Follow Us