ಸರ್ಕಾರಿ ನೌಕರರ ದಿನಭತ್ಯೆಯೂ ಕಟ್

ಬೆಂಗಳೂರು: ತೀವ್ರ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ದಿನಭತ್ಯೆ(ಡಿ.ಎ)ಯನ್ನೂ ಕಡಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಜನವರಿಯಿಂದ ಮುಂದಿನ ವರ್ಷ ಜೂನ್‌ವರೆಗೆ ರಾಜ್ಯ ಸರ್ಕಾರಿ ನೌಕರರಿಗೆ ನೀಡಬೇಕಿದ್ದ ಹೆಚ್ಚವರಿ ಡಿಎಯನ್ನು ಸ್ಥಗಿತಗೊಳಿಸಲಾಗಿದೆ. ತುಟ್ಟಿಭತ್ಯೆ ಕಡಿತ ಪಿಂಚಣಿದಾರರ, ಯುಜಿಸಿ/ಐಸಿಎಆರ್‍/ಎಐಸಿಟಿಇ/ಎನ್‌ಜೆಪಿಸಿ ಶ್ರೇಣಿಯ ನೌಕರರಿಗೂ ಅನ್ವಯವಾಗುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ಕೇಂದ್ರ ಸರ್ಕಾರ ಈಗಾಗಲೇ ಇಂತಹ ಕ್ರಮ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅದನ್ನೇ ಅನುಸರಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

Read More

ಹರೀರಿ ಮತ್ತೆ ಲೆಬನಾನ್ ಪ್ರಧಾನಿ

newsics.comಬೈರೂತ್ (ಲೆಬನಾನ್): ಲೆಬನಾನ್ ಅಧ್ಯಕ್ಷ ಮೈಕಲ್ ಔನ್ ಮಾಜಿ ಪ್ರಧಾನಿ ಸಅದ್ ಅಲ್-ಹರೀರಿಯನ್ನು ಗುರುವಾರ ನೂತನ ಪ್ರಧಾನಿಯಾಗಿ ನೇಮಿಸಿದ್ದಾರೆ.ನೂತನ ಪ್ರಧಾನಿ ಹುದ್ದೆಗಾಗಿ ಅಧ್ಯಕ್ಷರು ಸಂಸದರೊಂದಿಗೆ ನಡೆಸಿದ ಸಮಾಲೋಚನೆಯ ವೇಳೆ, ಹೆಚ್ಚಿನ...

ಕೋವ್ಯಾಕ್ಸಿನ್ 3ನೇ ಹಂತದ ಪ್ರಯೋಗ ಯಶಸ್ವಿ

newsics.comನವದೆಹಲಿ: ಕೊರೋನಾ ಲಸಿಕೆ ಕೋವ್ಯಾಕ್ಸಿನ್ ನ ಮೂರನೇ ಹಂತದ ಪ್ರಯೋಗವೂ ಯಶಸ್ವಿಯಾಗಿದೆ.ಭಾರತ್ ಬಯೋಟೆಕ್ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಜಂಟಿಯಾಗಿ ಈ ಲಸಿಕೆ ಅಭಿವೃದ್ಧಿಪಡಿಸುತ್ತಿವೆ. ಹೈದರಾಬಾದ್...

ರಾಜಸ್ಥಾನ್ ವಿರುದ್ಧ ಗೆದ್ದ ಹೈದರಾಬಾದ್

newsics.comದುಬೈ: ಸನ್ ರೈಸರ್ಸ್ ಹೈದರಾಬಾದ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ 8 ವಿಕೆಟ್ ಗಳ ಜಯ ಸಾಧಿಸಿದೆ.ಈ ಗೆಲುವಿಗೆ ಮನೀಶ್ ಪಾಂಡೆ ಹಾಗೂ ವಿಜಯ್ ಶಂಕರ್ ಉತ್ತಮ ಬ್ಯಾಟಿಂಗ್ ಪ್ರದರ್ಶನದ...

Recent

error: Content is protected !!