Wednesday, October 28, 2020

ದೇಶದಲ್ಲಿ ಸ್ಪುಟ್ನಿಕ್ V ಕ್ಲಿನಿಕಲ್ ಟ್ರಯಲ್’ಗೆ ಡಿಸಿಜಿಐ ಅನುಮತಿ

newsics.com
ನವದೆಹಲಿ: ರಷ್ಯಾದಲ್ಲಿ ತಯಾರಿಸಲಾಗಿರುವ ಕೊರೋನಾ ವಿರುದ್ಧದ ಲಸಿಕೆ ಸ್ಪುಟ್ನಿಕ್ V ಯನ್ನು ಭಾರತದಲ್ಲಿ ಕ್ಲಿನಿಕಲ್ ಟ್ರಯಲ್ ಗಳಿಗೆ ಒಳಪಡಿಸಲು ಔಷಧ ನಿಯಂತ್ರಕ ಮಂಡಳಿ (ಡಿಸಿಜಿಐ) ಅನುಮೋದನೆ ನೀಡಿದೆ.
2 ಹಾಗೂ 3 ನೇ ಹಂತದಲ್ಲಿ ಕ್ಲಿನಿಕಲ್ ಟ್ರಯಲ್ ಗಳನ್ನು ನಡೆಸಲು ಅನುಮೋದನೆ ನೀಡಲಾಗಿದೆ. ಸೆಪ್ಟೆಂಬರ್ 16 ರಂದು ರಷ್ಯಾದ ನೇರ ಹೂಡಿಕೆ ಫಂಡ್ (ಆರ್ ಡಿಐಎಫ್) ಹಾಗೂ ಡಾ. ರೆಡ್ಡಿಸ್ ಲ್ಯಾಬರೋಟರಿ ಲಿಮಿಟೆಡ್ ಭಾರತದಲ್ಲಿ ಸ್ಪುಟ್ನಿಕ್ V ಕೋವಿಡ್-19 ಲಸಿಕೆಯ ಕ್ಲಿನಿಕಲ್ ಟ್ರಯಲ್ ನಡೆಸಲು ಒಪ್ಪಿಗೆ ಸೂಚಿಸಿದ್ದವು.

ಕೊರೋನಾ ಸೋಂಕಿತರು, ಗುಣಮುಖರಾದವರಲ್ಲಿ ಪಾರ್ಶ್ವವಾಯು ಸಮಸ್ಯೆ

ಸ್ಪುಟ್ನಿಕ್-ವಿ ಅಂದರೆ ಅಡೆನೊವೈರಸ್ ವೆಕ್ಟರ್ ಆಧಾರಿತ ಲಸಿಕೆಯನ್ನು ಗಮಲೇಯ ಸೈಂಟಿಫಿಕ್ ರಿಸರ್ಚ್ ಇನ್ಸ್​​ಟಿಟ್ಯೂಟ್​​​ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿಯ ಮತ್ತು ರಷ್ಯಾದ ನೇರ ಹೂಡಿಕೆ ನಿಧಿಯು ಅಭಿವೃದ್ಧಿಪಡಿಸಿದೆ. ಕೊರೋನಾ ವಿರುದ್ಧ ಪರಿಣಾಮಕಾರಿ ಲಸಿಕೆಯನ್ನು ಹೊರತರಲು ಬದ್ಧರಾಗಿದ್ದೇವೆ ಎಂದು ರೆಡ್ಡೀಸ್ ಲ್ಯಾಬರೋಟರಿಯ ಸಹ ಅಧ್ಯಕ್ಷ ಜಿವಿ ಪ್ರಸಾದ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ 3371, ರಾಜ್ಯದಲ್ಲಿ 7184 ಮಂದಿಗೆ ಕೊರೋನಾ, 71 ಬಲಿ

ದಿನನಿತ್ಯದ ಕೋವಿಡ್-19 ಪ್ರಕರಣಗಳು ಕಡಿಮೆಯಾಗುತ್ತಿದೆ – ಪ್ರಧಾನಿ

ಹೈದರಾಬಾದ್ ನಲ್ಲಿ ಮತ್ತೆ ಬಿರುಸಿನ ಮಳೆ

ಮತ್ತಷ್ಟು ಸುದ್ದಿಗಳು

Latest News

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 65 ಸಾಧಕರಿಗೆ ಪ್ರಶಸ್ತಿ ಗೌರವ

Newsics.com ಬೆಂಗಳೂರು: ರಾಜ್ಯದ ಪ್ರತಿಷ್ಠಿತ  2020ರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಂಘ ಸಂಸ್ಥೆಗಳು, ಸಾಧಕರು ಸೇರಿದಂತೆ 65 ಮಂದಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.  ಬೆಂಗಳೂರಿನಲ್ಲಿ  ಕನ್ನಡ ಮತ್ತು...

ಎನ್‌ಐಎನಿಂದ ಬೆಂಗಳೂರಲ್ಲಿ ಇನ್ನಿಬ್ಬರು ಶಂಕಿತ ಉಗ್ರರ ಬಂಧನ

newsics.comಬೆಂಗಳೂರು: ನಗರದಲ್ಲಿ ಶಂಕಿತ ಐಸಿಸ್ ಉಗ್ರರ ಭೇಟೆ ಮುಂದುವರಿಸಿರುವ ಎನ್‌ಐಎ ಅಧಿಕಾರಿಗಳ ತಂಡ, ಇದೀಗ ಇನ್ನಿಬ್ಬರು ಶಂಕಿತರನ್ನು ಬಂಧಿಸಿದೆ.ಬೆಂಗಳೂರಿನ ಥಣಿಸಂದ್ರದಲ್ಲಿರುವ ನಿವಾಸವೊಂದರ ಮೇಲೆ ದಾಳಿ ನಡೆಸಿರುವ ದೆಹಲಿ ಎನ್‌ಐಎ ಟೀಮ್,...

9 ಗಂಟೆ ವಿಚಾರಣೆ ವೇಳೆ ಮೋದಿಗೆ ಕೇಳಲಾಗಿತ್ತು 100 ಪ್ರಶ್ನೆ

Newsics.com ನವದೆಹಲಿ:  ಗುಜರಾತ್ ಹಿಂಸಾಚಾರ ಕುರಿತಂತೆ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ರಾಘವನ್ , ಮೋದಿ ವಿಚಾರಣೆ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಐಪಿಎಸ್ ಅಧಿಕಾರಿಯಾಗಿದ್ದ ರಾಘವನ್ ನೇತೃತ್ವದಲ್ಲಿ ವಿಶೇಷ...
- Advertisement -
- Advertisement -
error: Content is protected !!