Friday, May 20, 2022

ಮಾದಕ ದ್ರವ್ಯದ ಕಂಪನ: ದೀಪಿಕಾ ಪಡುಕೋಣೆ ಮ್ಯಾನೇಜರ್ ಗೆ ಎನ್ ಸಿ ಬಿ ನೋಟಿಸ್

Follow Us

ಮುಂಬೈ:  ಮಾದಕ ದ್ರವ್ಯ ಜಾಲದ ಬೇರುಗಳನ್ನು ಹುಡುಕಿಕೊಂಡು ತನಿಖೆ ನಡೆಸುತ್ತಿರುವ ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ದಳದ ಅಧಿಕಾರಿಗಳು ಖ್ಯಾತ ಹಿಂದಿ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಿಲಾಗಿದೆ. ಎನ್ ಸಿ ಬಿ ಬಂಧನದಲ್ಲಿರುವ ಕೆಲವು ಡ್ರಗ್ಸ್ ಪೆಡ್ಲರ್ ಗಳ ವಿಚಾರಣೆ ಸಂದರ್ಭದಲ್ಲಿ ಹಿಂದಿ ಚಿತ್ರರಂಗದ    ಪ್ರತಿಷ್ಠಿತ ತಾರೆಯರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಈ ನಿಟ್ಟಿನಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಎನ್ ಸಿ ಬಿ  ನಟಿ ದೀಪಿಕಾ ಪಡುಕೋಣೆಯನ್ನು ಕೂಡ  ವಿಚಾರಣೆಗೆ ಗುರಿಪಡಿಸುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ. ಇಂದು ಸಂಜೆ ದೀಪಿಕಾ ಪಡುಕೋಣೆ ಈ ಸಂಬಂಧ ಹೇಳಿಕೆ ಬಿಡುಗಡೆಮಾಡುವ ಸಾಧ್ಯತೆ ಕೂಡ ಇದೆ.

ಮತ್ತಷ್ಟು ಸುದ್ದಿಗಳು

Latest News

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು...

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900 ರೂ. ಏರಿಕೆಯಾಗಿದೆ. ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ...

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಸಾಧ್ಯತೆ

newsics.com ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ‌ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ನಾಗೇಶ್, ದ್ವಿತೀಯ ಪಿಯು...
- Advertisement -
error: Content is protected !!