ಮಾದಕ ದ್ರವ್ಯದ ಕಂಪನ: ದೀಪಿಕಾ ಪಡುಕೋಣೆ ಮ್ಯಾನೇಜರ್ ಗೆ ಎನ್ ಸಿ ಬಿ ನೋಟಿಸ್

ಮುಂಬೈ:  ಮಾದಕ ದ್ರವ್ಯ ಜಾಲದ ಬೇರುಗಳನ್ನು ಹುಡುಕಿಕೊಂಡು ತನಿಖೆ ನಡೆಸುತ್ತಿರುವ ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ದಳದ ಅಧಿಕಾರಿಗಳು ಖ್ಯಾತ ಹಿಂದಿ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಗೆ ನೋಟಿಸ್ ಜಾರಿ ಮಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಿಲಾಗಿದೆ. ಎನ್ ಸಿ ಬಿ ಬಂಧನದಲ್ಲಿರುವ ಕೆಲವು ಡ್ರಗ್ಸ್ ಪೆಡ್ಲರ್ ಗಳ ವಿಚಾರಣೆ ಸಂದರ್ಭದಲ್ಲಿ ಹಿಂದಿ ಚಿತ್ರರಂಗದ    ಪ್ರತಿಷ್ಠಿತ ತಾರೆಯರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಈ ನಿಟ್ಟಿನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಎನ್ ಸಿ ಬಿ … Continue reading ಮಾದಕ ದ್ರವ್ಯದ ಕಂಪನ: ದೀಪಿಕಾ ಪಡುಕೋಣೆ ಮ್ಯಾನೇಜರ್ ಗೆ ಎನ್ ಸಿ ಬಿ ನೋಟಿಸ್