Tuesday, April 13, 2021

ವಿಶ್ವವಿದ್ಯಾನಿಲಯದ ಎಲ್ಲ ಪರೀಕ್ಷೆ ರದ್ದುಪಡಿಸಿದ ದೆಹಲಿ ಸರ್ಕಾರ

ನವದೆಹಲಿ: ದೆಹಲಿ ಸರ್ಕಾರ ತನ್ನ ಅಧೀನದಲ್ಲಿರುವ ಎಲ್ಲ ವಿಶ್ವವಿದ್ಯಾಲಯಗಳ ಪರೀಕ್ಷೆಯನ್ನು ರದ್ದುಪಡಿಸಿದೆ. ಇದರಲ್ಲಿ ಅಂತಿಮ ವರ್ಷದ ಪದವಿ ಪರೀಕ್ಷೆ ಕೂಡ ಸೇರಿದೆ. ಉಪ ಮುಖ್ಯಮಂತ್ರಿ ಮನೀಶ್  ಸಿಸೋಡಿಯಾ ಪತ್ರಿಕಾಗೋಷ್ಠಿಯಲ್ಲಿ ಇದನ್ನು ಪ್ರಕಟಿಸಿದರು.

ಪದವಿ ವಿದ್ಯಾರ್ಥಿಗಳಿಗೆ ವಿಶ್ವ ವಿದ್ಯಾಲಯಗಳ ಮೌಲ್ಯಮಾಪನ ಮಾನದಂಡಕ್ಕೆ     ಅನುಗುಣವಾಗಿ  ಪದವಿ ಪ್ರದಾನ ಮಾಡಲಾಗುವುದು ಎಂದು ಅವರು ಹೇಳಿದರು. ದೆಹಲಿ ಸರ್ಕಾರದ ತೀರ್ಮಾನ ವಿಶ್ವ ವಿದ್ಯಾನಿಲಯ ಧನ ಸಹಾಯ ಆಯೋಗದ ನೀತಿಗೆ ವಿರುದ್ಧವಾಗಿದೆ. ಅಂತಿಮ ಹಂತದ ಪದವಿ ಪರೀಕ್ಷೆ ನಡೆಸ ಬೇಕು. ಅದನ್ನು ಯಾವ ರೀತಿ ನಡೆಸಬೇಕು ಅದರ ಸ್ವರೂಪ ಹೇಗಿರಬೇಕು ಎಂಬುದನ್ನು ವಿಶ್ವವಿದ್ಯಾಲಯಗಳು ನಿರ್ಧರಿಸಲಿ ಎಂದು ಆಯೋಗ ಸೂಚಿಸಿತ್ತು.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!