Thursday, June 17, 2021

ಡಿಆರ್’ಡಿಒದ ಆ್ಯಂಟಿ ಕೊರೋನಾ ಔಷಧ ನಾಳೆ ಬಿಡುಗಡೆ

newsics.com

ನವದೆಹಲಿ: ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದ ಆ್ಯಂಟಿ-ಕೊರೋನಾವೈರಸ್ ಔಷಧ ಸೋಮವಾರ(ಮೇ 17) ಬಿಡುಗಡೆಯಾಗಲಿದೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿಯ ಕೆಲವು ಆಸ್ಪತ್ರೆಗಳಿಗೆ ಸುಮಾರು 10,000 ಡೋಸ್‌ಗಳನ್ನು ವಿತರಿಸಲಿದ್ದಾರೆ.

2-ಡಿಯೋಕ್ಸಿ-ಡಿ-ಗ್ಲೂಕೋಸ್ ಅಥವಾ 2-ಡಿಜಿ ಎಂದು ಕರೆಯಲ್ಪಡುವ ಔಷಧವನ್ನು ಹೈದರಾಬಾದ್ ಮೂಲದ ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ ಸಹಯೋಗದೊಂದಿಗೆ ಡಿಆರ್‌ಡಿಒ ಲ್ಯಾಬ್ ಅಭಿವೃದ್ಧಿಪಡಿಸಿದೆ. ದೇಶದ ಉನ್ನತ ಔಷಧ ನಿಯಂತ್ರಕ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ತುರ್ತು ಬಳಕೆಗಾಗಿ ಈ ಔಷಧವನ್ನು ಅನುಮೋದಿಸಿದೆ.

ವಾರದ ಎಲ್ಲ ದಿನ ಪಡಿತರ ಅಂಗಡಿ ತೆರೆಯಲು ಕೇಂದ್ರ ಸರ್ಕಾರ ಸೂಚನೆ

ಗ್ರಾಮೀಣ ಪ್ರದೇಶದಲ್ಲೂ‌ ಕೊರೋನಾ‌ ಅಬ್ಬರ: ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಮತ್ತಷ್ಟು ಸುದ್ದಿಗಳು

Latest News

ಜಗತ್ತಿನ ಮೂರನೇ ಅತಿ ದೊಡ್ಡ ವಜ್ರ ಪತ್ತೆ

newsics.com ಬೋಟ್ಸ್ವಾನ: ಜಗತ್ತಿನ‌ ಮೂರನೇ ಅತಿ ದೊಡ್ಡ ವಜ್ರ ಗ್ಯಾಬರೋನ್ ನಲ್ಲಿ ಪತ್ತೆಯಾಗಿದೆ. ಐದು ದಶಕಗಳಿಂದ ವಜ್ರದ ಗಣಿಗಾರಿಕೆ ಮತ್ತು ವ್ಯಾಪಾರದಲ್ಲಿ ತೊಡಗಿರುವ ಡಿ ಬೀರ್ಸ್ ಕಂಪನಿಯ ವಿಭಾಗವಾದ...

ಅಂಬಾನಿ ನಿವಾಸದ ಮುಂದೆ ಸ್ಫೋಟಕ ಪತ್ತೆ ಪ್ರಕರಣ: ಎನ್ ಕೌಂಟರ್ ಸ್ಪೆಷಲಿಸ್ಟ್ ಪ್ರದೀಪ್ ಶರ್ಮಾ ವಿಚಾರಣೆ

newsics.com ಮುಂಬೈ: ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಮುಂಬೈ ನಿವಾಸದ ಮುಂದೆ ಸ್ಫೋಟಕ ಪತ್ತೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ವಿಚಾರಣೆ ನ಼಼ಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಮಾಜಿ ಎನ್ ಕೌಂಟರ್...

ಹೆಚ್ಚಿದ ಸಾಗಣೆ, ಉತ್ಪಾದನಾ ವೆಚ್ಚ: ಟಿವಿ ಬೆಲೆ ಹೆಚ್ಚಳ ಸಾಧ್ಯತೆ

newsics.com ಬೆಂಗಳೂರು: ಸಾಗಣೆ ಹಾಗೂ ಉತ್ಪಾದನಾ ವೆಚ್ಚ ಏರಿಕೆ ಹಿನ್ನೆಲೆಯಲ್ಲಿ ಎಲ್ಇಡಿ ಟಿವಿಗಳ ಬೆಲೆಯಲ್ಲೆ ಶೇ.3ರಿಂದ 4ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಪ್ಯಾನಾಸೋನಿಕ್, ಹೈಯರ್‌ ಹಾಗೂ ಥಾಮ್ಸನ್ ಬ್ರಾಂಡ್‌ಗಳು ತಮ್ಮ ಟಿವಿ ಉತ್ಪನ್ನಗಳ ಬೆಲೆ ಹೆಚ್ಚಿಸಲು ಗಂಭೀರ...
- Advertisement -
error: Content is protected !!