Monday, November 29, 2021

ದೆಹಲಿಯಲ್ಲಿ ಲಘು ಭೂಕಂಪ

Follow Us

ನವದೆಹಲಿ: ದೆಹಲಿ ಹಾಗೂ ಸುತ್ತಲಿನ ಪ್ರದೇಶದಲ್ಲಿ ಭಾನುವಾರ ಸಂಜೆ ಲಘು ಭೂಕಂಪ ಸಂಭವಿಸಿದೆ.
ರಿಕ್ಟರ್​ ಮಾಪಕದಲ್ಲಿ 3.5ರ ತೀವ್ರತೆ ದಾಖಲಾಗಿದೆ. ಭೂ ಕಂಪನ ಅನುಭವದಿಂದ ಗಾಬರಿಗೊಂಡ ಜನ ಹೊರಬಂದು ಚರ್ಚೆಯಲ್ಲಿ ತೊಡಗಿದ್ದುದು ಕಂಡುಬಂತು.
ಭೂಕಂಪ ಬಳಿಕ ಟ್ವೀಟ್ ಮಾಡಿರುವ ಸಿಎಂ ಕೇಜ್ರಿವಾಲ್, ಎಲ್ಲರ ಸುರಕ್ಷತೆಗಾಗಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ರಕ್ತಹೀನತೆಯಿಂದ ಬಳಲುತ್ತಿರುವ ಮಕ್ಕಳು, ಮಹಿಳೆಯರ ಸಂಖ್ಯೆ ಏರಿಕೆ

newsics.com ಬೆಂಗಳೂರು: ರಾಜ್ಯದಲ್ಲಿ ರಕ್ತಹೀನತೆಯಿಂದ ಬಳಲುತ್ತಿರುವ ಮಕ್ಕಳು ಮತ್ತು ಮಹಿಳೆಯರ ಸಂಖ್ಯೆ ಕಳೆದ 5 ವರ್ಷಗಳಲ್ಲಿ ಗಣನೀಯ ಏರಿಕೆ ಕಂಡಿದೆ. ರಕ್ತ ಹೀನತೆ ಸಮಸ್ಯೆ ಮಹಿಳೆಯರಲ್ಲಿ ಶೇಕಡಾ 48ರಷ್ಟು...

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?" ಎಂದು ಅವರು ಬರೆದಿದ್ದಾರೆ. ಮಹಿಳಾ ಸಂಸದರಾದ ಸುಪ್ರಿಯಾ...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...
- Advertisement -
error: Content is protected !!