Tuesday, August 9, 2022

ಆರ್ಥಿಕ ತಜ್ಞೆ ಐಷರ್ ಅಹ್ಲುವಾಲಿಯಾ ಇನ್ನಿಲ್ಲ

Follow Us

newsics.com
ನವದೆಹಲಿ: ಪದ್ಮಭೂಷಣ ಪುರಸ್ಕೃತೆ, ಆರ್ಥಿಕ ತಜ್ಞೆ ಐಷರ್ ಅಹ್ಲುವಾಲಿಯಾ (74) ಇನ್ನಿಲ್ಲ.
ಕಳೆದ ಹತ್ತು ತಿಂಗಳಿಂದ ಮೆದುಳು ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಅವರು ಕೊನೆಗೂ ಕ್ಯಾನ್ಸರ್ ಗೆಲ್ಲಲಾರದೆ ಶನಿವಾರ ಕೊನೆಯುಸಿರೆಳೆದರು.
ಐಷರ್ ಅಹ್ಲುವಾಲಿಯಾ ಅವರು ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ ಮಾಂಟೆಕ್ ಸಿಂಗ್ ಅಹ್ಲುವಾಲಿಯಾ ಅವರನ್ನು ವಿವಾಹವಾಗಿದ್ದರು. ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸೇವೆಗಾಗಿ 2009ರಲ್ಲಿ ಪದ್ಮಭೂಷಣ ಪ್ರಶಸ್ತಿ ಪಡೆದಿದ್ದರು.
ಅಹ್ಲುವಾಲಿಯ ಅವರು ದೆಹಲಿ ಮೂಲದ ಥಿಂಕ್ ಟ್ಯಾಂಕ್ ಇಂಡಿಯನ್ ಕೌನ್ಸಿಲ್ ಫಾರ್ ರಿಸರ್ಚ್ ಆನ್ ಇಂಟರನ್ಯಾಷನಲ್ ಎಕನಾಮಿಕ್ ರಿಲೇಶನ್ಸ್(ಐಸಿಆರ್‌ಐಇಆರ್) ಅಧ್ಯಕ್ಷರಾಗಿದ್ದರು.
ಐಷರ್ ನಿಧನಕ್ಕೆ ಕಿರಣ್ ಮಜುಂದಾರ್-ಶಾ ಮತ್ತು ಮಾಜಿ ವಿದೇಶಾಂಗ ಕಾರ್ಯದರ್ಶಿ ನಿರುಪಮಾ ರಾವ್ ಅವರು ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಇನ್ಸ್ಟಾಗ್ರಾಂನಲ್ಲಿ ಖಾತೆ ತೆರೆದ 5 ಗಂಟೆಯೊಳಗೆ 1 ಲಕ್ಷ ಫಾಲೋವರ್ಸ್!

ಮತ್ತಷ್ಟು ಸುದ್ದಿಗಳು

vertical

Latest News

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...

ಯಾವುದೇ ಕಾರಣಕ್ಕೂ ಆಧಾರ್ ಒಟಿಪಿ ಶೇರ್ ಮಾಡಬೇಡಿ: ಸರ್ಕಾರದ ಎಚ್ಚರಿಕೆ

newsics.com ಬೆಂಗಳೂರು: ಆಧಾರ್ ಒಟಿಪಿ, ವೈಯಕ್ತಿಕ ಕಾರ್ಡ್ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ಸರ್ಕಾರ ಎಚ್ಚರಿಸಿದೆ. ನಿಮ್ಮ ಆಧಾರ್ ಒಟಿಪಿಯನ್ನು ಕೇಳಿ ನಿಮಗೆ ಎಂದಿಗೂ ಕರೆ, SMS ಅಥವಾ ಇಮೇಲ್ ಬರುವುದಿಲ್ಲ ಎಂದು ಆಧಾರ್ ಕಾರ್ಡ್ ಸುರಕ್ಷತೆ...
- Advertisement -
error: Content is protected !!