Saturday, November 26, 2022

ನಾಳೆಯಿಂದ ಶೈಕ್ಷಣಿಕ ವರ್ಷ ಆರಂಭ, ಜುಲೈ 1ರಿಂದ ಶಾಲೆ ಶುರು: ಶಿಕ್ಷಣ ಇಲಾಖೆ ಘೋಷಣೆ

Follow Us

newsics.com

ಬೆಂಗಳೂರು: ಮಂಗಳವಾರದಿಂದಲೇ (ಜೂ.15) ಈ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ಜುಲೈ 1ರಿಂದ ಶಾಲೆಗಳು ಆರಂಭವಾಗಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಹೇಳಿದ್ದಾರೆ.

ಶೈಕ್ಷಣಿಕ ವರ್ಷದ ಆರಂಭದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾಳೆಯಿಂದಲೇ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಜುಲೈ 1ರಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾಗಲಿವೆ ಎಂದು ಅವರು ತಿಳಿಸಿದ್ದಾರೆ.

ನಾಳೆಯಿಂದ ಮಕ್ಕಳ ಶಾಲಾ ದಾಖಲಾತಿಯನ್ನು ಪ್ರಾರಂಭಿಸಿ, ಆಗಸ್ಟ್ 31ರ ಒಳಗೆ ದಾಖಲಾತಿ ಮುಕ್ತಾಯಗೊಳಿಸಬೇಕು. ಲಾಕ್ಡೌನ್ ಇರುವ ಜಿಲ್ಲೆಗಳಲ್ಲಿ ಪಾಸ್ ಪಡೆದು ಶಾಲೆಗೆ ಬರಬೇಕು ಎಂದು ಅನ್ಬುಕುಮಾರ್ ಹೇಳಿದ್ದಾರೆ.

ಸಂಚಾರಿ ವಿಜಯ್ ಬದುಕುವ ಸಾಧ್ಯತೆ ಇಲ್ಲ, ಅಂಗಾಂಗ ದಾನಕ್ಕೆ ಚಿಂತನೆ

ಪೋರಿ ಮೋನಿ ಖ್ಯಾತಿಯ ನಟಿಯಿಂದ ಅತ್ಯಾಚಾರ ಆರೋಪ

ಶಿಮ್ಲಾಕ್ಕೆ ಪ್ರವಾಸಿಗರ ದಂಡು: ವಾಹನಗಳ ಮೈಲು ಉದ್ದದ ಸಾಲು

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!