Monday, November 29, 2021

ಕುಣಿಗಲ್ ದುರಂತ: ಜೀವನಕ್ಕೆ ಅಂತ್ಯಹಾಡಿದ ತೀರ್ಥಯಾತ್ರೆ

Follow Us

ತುಮಕೂರು:  ರಾಜ್ಯವನ್ನು ನಡುಗಿಸಿರುವ ಕುಣಿಗಲ್ ಭೀಕರ ದುರಂತದಲ್ಲಿ ಒಂದೇ ಕುಟುಂಬದ ಎಂಟು  ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲ ತಮಿಳುನಾಡಿನ ಹೊಸೂರು ಮೂಲದವರಾಗಿದ್ದಾರೆ. ಧರ್ಮಸ್ಥಳದಲ್ಲಿ ಮಗುವಿನ ಮುಡಿಕೊಟ್ಟು ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಇದೀಗ ಮರಣೋತ್ತರ ಪರೀಕ್ಷೆ ಕೊನೆಗೊಂಡಿದ್ದು, ಪಾರ್ಥಿವ ಶರೀರಗಳನ್ನು ಸ್ವಂತ ಊರಿಗೆ ಕೊಂಡೊಯ್ಯಲಾಗುತ್ತಿದೆ. ಈ ಮಧ್ಯೆ ಅಪಘಾತದ ಕಾರಣ ಕುರಿತು ಗೊಂದಲ ಮುಂದುವರಿದಿದೆ. ಬೆಂಗಳೂರಿನಿಂದ ಬರುತ್ತಿದ್ದ ಕಾರು ಧರ್ಮಸ್ಥಳದಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ ಎಂಬ ಮಾತು ಕೂಡ ಕೇಳಿ ಬಂದಿದೆ. ಈ ಕಾರಿನಲ್ಲಿದ್ದ ನಾಲ್ವರು ಯುವಕರು ಕೂಡ ಮೃತಪಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!