Thursday, December 2, 2021

ಶೇ.80ರಷ್ಟು ಕೊರೋನಾ ಕೇಸ್ ಗಳಿಗೆ ರೋಗ ಲಕ್ಷಣವೇ ಇಲ್ಲ- ಕೇಂದ್ರ ಆತಂಕ

Follow Us

ನವದೆಹಲಿ: ಶೇ.80ರಷ್ಟು ಕೊರೋನಾ ಪ್ರಕರಣಗಳಿಗೆ ರೋಗ ಲಕ್ಷಣವೇ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಆತಂಕ ವ್ಯಕ್ತಪಡಿಸಿದೆ.
ಕೊರೋನಾ ಸೋಂಕು ತಗುಲಿರುವ ಬಹುತೇಕ ವ್ಯಕ್ತಿಗಳಿಗೆ ರೋಗದ ಲಕ್ಷಣಗಳೇ ಕಾಣಿಸಿಕೊಳ್ಳುವುದಿಲ್ಲ. ಅಥವಾ ಸಣ್ಣ ಪ್ರಮಾಣದ ಲಕ್ಷಣಗಳಷ್ಟೇ ಗೋಚರಿಸುತ್ತವೆ. ಇದೇ ಆತಂಕಕಾರಿ ವಿಷಯ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.
ರೋಗಲಕ್ಷಣಗಳಿಲ್ಲದ ಜನರಿಂದ ಸೋಂಕು ಇನ್ನಷ್ಟು ಜನರಿಗೆ ಸುಲಭವಾಗಿ ಹರಡುತ್ತದೆ. ಆದ್ದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಚಿವಾಲಯ ಸಲಹೆ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!