Saturday, June 10, 2023

ಚುನಾವಣೆ ಅಭ್ಯರ್ಥಿಯ ಕ್ರಿಮಿನಲ್‌ ಹಿನ್ನೆಲೆ ಬಹಿರಂಗಕ್ಕೆ ಸುಪ್ರೀಂ ಸೂಚನೆ

Follow Us

ನವದೆಹಲಿ: ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಸ್ಪರ್ಧಿಸುವವರ ಕ್ರಿಮಿನಲ್‌ ಹಿನ್ನೆಲೆ ಬಗ್ಗೆ ಆಯಾ ರಾಜಕೀಯ ಪಕ್ಷಗಳು ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು.
ಅಭ್ಯರ್ಥಿ ನಾಮಪತ್ರ ಸಲ್ಲಿಸಿದ 48 ಗಂಟೆಗಳಲ್ಲಿ ಕ್ರಿಮಿನಲ್ ಹಿನ್ನೆಲೆಯನ್ನು ಬಹಿರಂಗ ಮಾಡಲೇಬೇಕು ಎಂದು ಸುಪ್ರೀಂ ಕೋರ್ಟ್‌ ಗುರುವಾರ ಎಲ್ಲ ರಾಜಕೀಯ ಪಕ್ಷಗಳಿಗೆ ತಾಕೀತು ಮಾಡಿದೆ.
ನಾಮಪತ್ರ ಸಲ್ಲಿಸಿದ 72 ಗಂಟೆಗಳ ಒಳಗೆ ಆಯಾ ಅಭ್ಯರ್ಥಿಯ ಕುರಿತು ಪೂರ್ಣ ಮಾಹಿತಿ ಒಳಗೊಂಡ ವರದಿ ಸಲ್ಲಿಸಬೇಕು. ಇದನ್ನು ಅನುಸರಿಸದಿದ್ದರೆ ನ್ಯಾಯಾಂಗ ನಿಂದನೆ ಎಂದುರಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಸಿದೆ.
ಅಭ್ಯರ್ಥಿಯ ಕ್ರಿಮಿನಲ್ ಅಪರಾಧ ವಿವರವನ್ನು ಫೇಸ್‌ಬುಕ್‌, ಟ್ವಿಟರ್‌, ದಿನಪತ್ರಿಕೆಗಳಲ್ಲಿ (ಒಂದು ಸ್ಥಳೀಯ ದಿನಪತ್ರಿಕೆ ಹಾಗೂ ಒಂದು ರಾಷ್ಟ್ರೀಯ ದಿನಪತ್ರಿಕೆ) ಪ್ರಕಟಿಸಬೇಕು ಎಂದೂ ಸುಪ್ರೀಂ ಕೋರ್ಟ್‌ ಹೇಳಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.

ಗ್ಯಾರಂಟಿ ಜಾರಿ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್

newsics.com ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...
- Advertisement -
error: Content is protected !!