Tuesday, July 5, 2022

ವಾರಣಾಸಿ ಕೋರ್ಟ್‌ನಿಂದ ಜಿಲ್ಲಾ ನ್ಯಾಯಾಧೀಶರಿಗೆ ಜ್ಞಾನವಾಪಿ ಮಸೀದಿ ಪ್ರಕರಣ: ಸುಪ್ರೀಂ ಆದೇಶ

Follow Us

newsics.com
ನವದೆಹಲಿ: ಜ್ಞಾನವಾಪಿ ಮಸೀದಿ‌ ಪ್ರಕರಣ ಸಂಕೀರ್ಣ ಹಾಗೂ ಸೂಕ್ಷ್ಮ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಹೀಗಾಗಿ ವಾರಣಾಸಿ ಸಿವಿಲ್ ನ್ಯಾಯಾಧೀಶರಿಂದ ಜಿಲ್ಲಾ ನ್ಯಾಯಾಧೀಶರಿಗೆ ದಾವೆಯನ್ನು ವರ್ಗಾಯಿಸಲು ಶುಕ್ರವಾರ ಆದೇಶಿಸಿದೆ.
ಈ ಪ್ರಕರಣವನ್ನು ವಿಚಾರಣಾ ನ್ಯಾಯಾಧೀಶರ ಬದಲಿಗೆ ಜಿಲ್ಲಾ ನ್ಯಾಯಾಧೀಶರು ಆಲಿಸಬೇಕು. ಏಕೆಂದರೆ ಹೆಚ್ಚು ಅನುಭವಿ ನ್ಯಾಯಾಧೀಶರು ಅದನ್ನು ಆಲಿಸಿದರೆ ಉತ್ತಮ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಪಟಿಯಾಲ ಕೋರ್ಟ್‌ಗೆ ಶರಣಾದ ನವಜೋತ್ ಸಿಂಗ್ ಸಿಧು

ಡೀಸೆಲ್ ಟ್ಯಾಂಕರ್ – ಟ್ರಕ್ ಮುಖಾಮುಖಿ ಡಿಕ್ಕಿ; 9 ಮಂದಿ ಸಜೀವ ದಹನ

ಆರ್ಥಿಕ ಪ್ರಗತಿಯಲ್ಲಿ ಭಾರತ ನಂಬರ್ 1: ವಿಶ್ವಸಂಸ್ಥೆ

ಮತ್ತಷ್ಟು ಸುದ್ದಿಗಳು

vertical

Latest News

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ...

ಚಂದ್ರಶೇಖರ್​ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿ ನೆರಳು..?

newsics.com ಹುಬ್ಬಳ್ಳಿ :  ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್​​ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್​ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು...

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು ಅವರ ಆಪ್ತರೇ ಎಂಬ ಮಾಹಿತಿ ಮೇಲ್ನೋಟಕ್ಕೆ...
- Advertisement -
error: Content is protected !!