Thursday, December 9, 2021

ವೈದ್ಯಕೀಯ ಸಂಗ್ರಹಾಗಾರಕ್ಕೆ ಬೆಂಕಿ; 100 ಕೋಟಿಗೂ ಹೆಚ್ಚು ನಷ್ಟ

Follow Us

ಚೆನ್ನೈ: ಮಾಧವರಂ ಪ್ರದೇಶದಲ್ಲಿನ ರಾಸಾಯನಿಕ ಸಂಗ್ರಹಾಗಾರದಲ್ಲಿ ಶನಿವಾರ ಮಧ್ಯರಾತ್ರಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದ 500 ಸಿಬ್ಬಂದಿ ಮತ್ತು 30 ಅಗ್ನಿಶಾಮಕ ವಾಹನಗಳು ಹಾಗೂ ಆರು ಫೋಮ್ ಟೆಂಡರ್ ಗಳು ಶ್ರಮಿಸುತ್ತಿವೆ.
ಸುಮಾರು 100 ಕೋಟಿಗೂ ಅಧಿಕ ಮೊತ್ತದ ವಸ್ತುಗಳು ಬೆಂಕಿಗೆ ಆಹುತಿಯಾಗಿರಬಹುದೆಂದು ಅಗ್ನಿಶಾಮಕ ದಳದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಬೆಂಕಿಗಾಹುತಿಯಾದ ಸಂಗ್ರಹಾಗಾರದಲ್ಲಿ ವೈದ್ಯಕೀಯ ಬಳಕೆಗಾಗಿ ರಾಸಾಯನಿಕ ವಸ್ತುಗಳನ್ನು ಬೃಹತ್ ಪ್ರಮಾಣದಲ್ಲಿ ಸಂಗ್ರಹಿಸಿಡಲಾಗಿತ್ತು ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!