newsics.com
ಮಾಸ್ಕೋ: ರಷ್ಯಾದಲ್ಲಿ ವಿಮಾನ ಅಪಘಾತ ಸಂಭವಿಸಿದೆ. ರಷ್ಯಾದ ಮೆಸ್ಸಿಲಿಂಕ್ಸ್ ಟಾಟರ್ ಸ್ತಾನ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ.
21 ಪ್ಯಾರೂಚೂಟ್ ರ್ ಗಳು ಸೇರಿದಂತೆ 23 ಮಂದಿ ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. 7 ಮಂದಿಯನ್ನು ಇದುವರೆಗೆ ರಕ್ಷಿಸಲಾಗಿದೆ.
ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡಿದೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.