Wednesday, July 6, 2022

ಕೇರಳದ ಕರಿಪುರಂ ವಿಮಾನ ನಿಲ್ದಾಣದಲ್ಲಿ ದುರಂತ: ಸತ್ತವರ ಸಂಖ್ಯೆ 16ಕ್ಕೆ ಏರಿಕೆ

Follow Us

ಕೊಯಿಕೋಡ್: ಕೇರಳದ ಕರಿಪುರಂ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿದೆ. ಮಲೆಯಾಳಂ ಸುದ್ದಿ ವಾಹಿನಿಗಳು ವಿಮಾನ ದುರಂತದಲ್ಲಿ 16 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿವೆ.  123 ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

15 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.

ವಿಮಾನ ರನ್ ವೇ ಬಿಟ್ಟು ಮುಂದಕ್ಕೆ ಚಲಿಸಿ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ವಿಮಾನ ಎರಡು ತುಂಡಾಗಿದೆ. ಸಂಜೆ 7.45ರ ಹೊತ್ತಿಗೆ ಈ ದುರಂತ ಸಂಭವಿಸಿದೆ. ಪೈಲಟ್ ಸಾಥೆ ಎಂಬವರು  ಮೃತಪಟ್ಟಿದ್ದಾರೆ.  ಸಹ ಪೈಲಟ್ ಅಖಿಲೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಮಾನದಲ್ಲಿ ಆರು ಸಿಬ್ಬಂದಿಯ ಸಹಿತ 190 ಪ್ರಯಾಣಿಕರಿದ್ದರು

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!