Monday, November 29, 2021

ಬೆಂಗಳೂರಲ್ಲಿ ಬಲವಂತದ ಬಾಲ್ಯವಿವಾಹ

Follow Us

ಬೆಂಗಳೂರು: ರಾಜ್ಯದಲ್ಲಿ ಬಾಲ್ಯವಿವಾಹ ಹೆಚ್ಚುತ್ತಿದೆ ಎಂಬ ಆತಂಕಕಾರಿ ಸುದ್ದಿಯ ಬೆನ್ನಲ್ಲೇ ಇಲ್ಲಿನ ಅರಕೆರೆ ಮೈಕೋ ಲೇಔಟ್ ನಲ್ಲಿ 19 ವರ್ಷದ ಯುವತಿಗೆ 16 ವರ್ಷದ ಬಾಲಕನ ಜತೆ ಮದುವೆ ಮಾಡಿಸಿರುವ ಘಟನೆ ನಡೆದಿದೆ.
ಯುವತಿ ಹಾಗೂ ಬಾಲಕನ ಕುಟುಂಬದವರು ಅಸ್ಸಾಂ ಹಾಗೂ ನೇಪಾಳದವರಾಗಿದ್ದು, ಯುವತಿಗೆ ತಂದೆ ತಾಯಿ ಇರದ ಕಾರಣ ಬಲವಂತವಾಗಿ ಪೋಷಕರು ಅಪ್ರಾಪ್ತ ಬಾಲಕನ ಜತೆ ಮದುವೆ ಮಾಡಿಸಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದ ಪೊಲೀಸರು ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಿಶೀಲನೆ ವೇಳೆ ಬಾಲ್ಯವಿವಾಹ ಮಾಡಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!