Thursday, December 2, 2021

ವಿದೇಶಿಗರ ವೀಸಾ ರದ್ದುಗೊಳಿಸಿದ ಕೇಂದ್ರ ಸರ್ಕಾರ

Follow Us

ನವದೆಹಲಿ: ಕೊರೊನಾ ವೈರಸ್ ಸೋಂಕಿನ ಹತೋಟಿಗಾಗಿ ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ವಿದೇಶಾಂಗ ಇಲಾಖೆ, ವೀಸಾ, ಇ ವೀಸಾ ಸೇರಿದಂತೆ ಎಲ್ಲಾ ಬಗೆಯ ವಿದೇಶಿಗರ ವೀಸಾಗಳನ್ನು ರದ್ದುಪಡಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಭಾರತದ ವಿದೇಶಾಂಗ ಇಲಾಖೆ, ಜಪಾನ್, ಸೌತ್ ಕೋರಿಯಾ, ಇಟಲಿ, ಇರಾನ್ ದೇಶದ ವಿದೇಶಿಗರಿಗೆ ದಿನಾಂಕ 3.3.2020ರ ಮೊದಲು ನೀಡಲಾಗಿದ್ದ, ಭಾರತಕ್ಕೆ ಬಾರದಿರುವವರ ಎಲ್ಲಾ ಬಗೆಯ ರೆಗ್ಯೂಲರ್ ವೀಸಾ, ಇ ವೀಸಾಗಳನ್ನು ರದ್ದುಪಡಿಸಿರುವುದಾಗಿ ತಿಳಿಸಿದೆ.
ಚೀನಾ, ಇಟಲಿ, ಇರಾನ್, ಜಪಾನ್, ಸೌತ್ ಕೋರಿಯಾ ದೇಶಗಳ ವೀಸಾ ಅಲ್ಲದೇ, 01-02-2020ರ ನಂತ್ರ ಚೀನಾ, ಇಟಲಿ, ಇರಾನ್, ಸೌತ್ ಕೋರಿಯಾ ಮತ್ತು ಜಪಾನ್ ಗೆ ತೆರಳಿರುವವರ ವೀಸಾ, ಇ ವೀಸಾ ಕೂಡ ಈ ತಕ್ಷಣವೇ ರದ್ದುಪಡಿಸಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸುವ ಮೂಲಕ ಕೊರೊನಾ ಪರೀಕ್ಷೆಯಲ್ಲಿ ಪಾಸ್ ಆದವರು ಮಾತ್ರ ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!