Saturday, April 17, 2021

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಪ್ರಧಾನಿ, ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್​ ಸಿಂಗ್​ (87) ಅವರು ಎದೆನೋವಿನಿಂದ ಬಳಲುತ್ತಿದ್ದು, ಭಾನುವಾರ (ಮೇ 10) ಅವರನ್ನು ದೆಹಲಿಯ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿದೆ. 8.45 ರ ಸುಮಾರಿಗೆ ಮನಮೋಹನ್ ಸಿಂಗ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸದ್ಯ ಅವರನ್ನು ಆಸ್ಪತ್ರೆಯ ಕಾರ್ಡಿಯೋ-ಥೊರಾಸಿಕ್ ವಾರ್ಡ್‌ನಲ್ಲಿಟ್ಟು ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಡಾ. ನಿತೀಶ್ ನಾಯ್ಕ್ ಹಾಗೂ ತಂಡ ಚಿಕಿತ್ಸೆ ನೀಡುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!