ಮಹಾರಾಷ್ಟ್ರದ ಎಲ್ಲ ನಾಗರಿಕರಿಗೂ ಉಚಿತ ಹೆಲ್ತ್ ಇನ್ಷೂರೆನ್ಸ್

ಮುಂಬೈ: ಮಹಾರಾಷ್ಟ್ರ ಸರ್ಕಾರ ಎಲ್ಲ ನಾಗರಿಕರಿಗೂ ಉಚಿತ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್ ಘೋಷಣೆ ಮಾಡಿದೆ.
ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಸಚಿವ ರಾಜೇಶ್ ಟೋಪೆ, ಮಹಾರಾಷ್ಟ್ರದ ಪ್ರತಿ ನಾಗರಿಕನಿಗೂ ನಗದು ರಹಿತ ಇನ್ಷೂರೆನ್ಸ್ ಸ್ಕೀಮ್ ದೊರೆಯಲಿದೆ. ಮಹಾರಾಷ್ಟ್ರ ದಿನದ ಅಂಗವಾಗಿ ಈ ಘೋಷಣೆ ಮಾಡಲಾಗಿದೆ.
ಜ್ಯೋತಿಬಾ ಪುಲೆ ಜನ್ ಆರೋಗ್ಯ ಯೋಜನೆಯಡಿ ಈಗಾಗಲೇ ಮಹಾರಾಷ್ಟ್ರದ ಶೇ.85ರಷ್ಟು ಜನಸಂಖ್ಯೆಗೆ ಆರೋಗ್ಯ ವಿಮೆ ದೊರೆಯುತ್ತಿದೆ. ಅದನ್ನು ಉಳಿದ ಶೇ.15ರಷ್ಟು ಜನಸಂಖ್ಯೆಗೆ ವಿಸ್ತರಿಸಲಾಗುತ್ತಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

Read More

ರಾಜಸ್ಥಾನ್ ವಿರುದ್ಧ ಗೆದ್ದ ಹೈದರಾಬಾದ್

newsics.comದುಬೈ: ಸನ್ ರೈಸರ್ಸ್ ಹೈದರಾಬಾದ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ 8 ವಿಕೆಟ್ ಗಳ ಜಯ ಸಾಧಿಸಿದೆ.ಈ ಗೆಲುವಿಗೆ ಮನೀಶ್ ಪಾಂಡೆ ಹಾಗೂ ವಿಜಯ್ ಶಂಕರ್ ಉತ್ತಮ ಬ್ಯಾಟಿಂಗ್ ಪ್ರದರ್ಶನದ...

ಡಾ.ರೆಡ್ಡೀಸ್ ಲ್ಯಾಬೊರೇಟರೀಸ್ʼಗೆ ಸೈಬರ್‌ ಕಳ್ಳರ ಲಗ್ಗೆ

newsics.comಹೈದರಾಬಾದ್: ದೇಶದಲ್ಲಿ ಕೊರೋನಾ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಹೈದರಾಬಾದ್ ಮೂಲದ ಔಷಧ ಸಂಸ್ಧೆ ಡಾ.ರೆಡ್ಡೀಸ್ ಲ್ಯಾಬೊರೇಟರೀಸ್ʼಗೆ ಸೈಬರ್‌ ಕಳ್ಳರು ಲಗ್ಗೆ ಇಟ್ಟಿದ್ದಾರೆ. ಸೈಬರ್ ದಾಳಿಯ ಹಿನ್ನೆಲೆಯಲ್ಲಿ ತನ್ನ ಎಲ್ಲಾ ಡಾಟಾ ಸೆಂಟರ್...

ದೇಶವಾಸಿಗಳಿಗೆ ಕೊರೋನಾ ಲಸಿಕೆ ತಲುಪಿಸಲು 50 ಸಾವಿರ ಕೋಟಿ ಮೀಸಲು

newsics.comನವದೆಹಲಿ: ದೇಶದ ಎಲ್ಲ ಜನರಿಗೆ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ 50,000 ಕೋಟಿ ರುಪಾಯಿಗಳನ್ನು ತೆಗೆದಿರಿಸಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.ಜನಸಂಖ್ಯೆಯಲ್ಲಿ ವಿಶ್ವದ ಎರಡನೇ ಅತಿ ದೊಡ್ಡ ದೇಶದ...

Recent

error: Content is protected !!