ಮಂಡ್ಯ: ಮಳವಳ್ಳಿಯ ಗಗನಚುಕ್ಕಿಯಲ್ಲಿ ಡಿ.18 ಹಾಗೂ 19ರಂದು ಜಲಪಾತೋತ್ಸವ ಹಮ್ಮಿಕೊಳ್ಳಲಾಗಿದೆ. ಗಗನಚುಕ್ಕಿ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಇದು ರಾಜ್ಯದ ಹಾಗೂ ದೇಶದ ನಾನಾ ಮೂಲೆಗಳಿಂದ ಲಕ್ಷಾಂತರ ಸಂಖ್ಯೆಯ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ರಾಜ್ಯ ಹಾಗೂ ದೇಶಕ್ಕೆ ಪರಿಚಯ ಮಾಡಿಕೊಡುವ ಸಲುವಾಗಿ ಗಗನಚುಕ್ಕಿ ಜಲಪಾತೋತ್ಸವದ ಜತೆಗೆ ವೈಭವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಮತ್ತಷ್ಟು ಸುದ್ದಿಗಳು
ಮಧ್ಯಪ್ರದೇಶದಲ್ಲಿ ಎರಡು ಸೇನಾ ಯುದ್ದ ವಿಮಾನ ಪತನ, ಸುಖೋಯಿ, ಮಿರಾಜ್ ನಾಶ
newsics.com
ಭೋಪಾಲ್: ಮಧ್ಯಪ್ರದೇಶದಲ್ಲಿ ಭೀಕರ ದುರಂತ ಸಂಭವಿಸಿದೆ. ಎರಡು ಯುದ್ಧ ವಿಮಾನಗಳು ಪತನಗೊಂಡಿವೆ. ಮಧ್ಯ ಪ್ರದೇಶದ ಮೋರೆನಾದಲ್ಲಿ ಹಾರಾಟ ನಡೆಸುತ್ತಿದ್ದ ಸುಖೋಯ್- 30 ಮತ್ತು ಮಿರಾಜ್- 2000 ಯುದ್ಧ ವಿಮಾನ ನೆಲಕ್ಕಪ್ಪಳಿಸಿದೆ. ದುರಂತಕ್ಕೆ ಕಾರಣ...
ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಬಿಡುಗಡೆ
newsics.com
ನವದೆಹಲಿ: ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಅನ್ನು ಗುರುವಾರ ಭಾರತ್ ಬಯೋಟೆಕ್ ಸಂಸ್ಥೆ ಬಿಡುಗಡೆ ಮಾಡಿದೆ.
ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವಿಯಾ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...
ದೇಶಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ: ದೇಶದ ಸೇನಾ ಶಕ್ತಿ ಅನಾವರಣ
newsics.com
ನವದೆಹಲಿ: ಹೊಸ ಸವಾಲು ಮತ್ತು ನಿರೀಕ್ಷೆ ಮಧ್ಯೆ ದೇಶ ಇಂದು 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ನವದೆಹಲಿಯ ಕರ್ತವ್ಯ ಪಥದಲ್ಲಿ ಮುಖ್ಯ ಸಮಾರಂಭ ನಡೆಯಲಿದೆ. ಈ ಬಾರಿ ಈಜಿಫ್ಟ್ ಅಧ್ಯಕ್ಷರು ಗಣರಾಜ್ಯೋತ್ಸವ ಸಮಾರಂಭದ ಮುಖ್ಯ...
ಪದ್ಮ ಪ್ರಶಸ್ತಿ ಪ್ರಕಟ: ಎಸ್ಸೆಂ ಕೃಷ್ಣಗೆ ಪದ್ಮವಿಭೂಷಣ, ಭೈರಪ್ಪ, ಸುಧಾಮೂರ್ತಿಗೆ ಪದ್ಮಭೂಷಣ
newsics com
ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪುರಸ್ಕಾರಗಳನ್ನು ಕೇಂದ್ರ ಸರ್ಕಾರ ಬುಧವಾರ ಘೋಷಿಸಿದೆ. ಒಟ್ಟು 106 ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲು ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ. ಇದರಲ್ಲಿ ಆರು ಪದ್ಮವಿಭೂಷಣ, ಒಂಭತ್ತು...
ಲೈಂಗಿಕ ಕಿರುಕುಳ ಆರೋಪ: 24 ಗಂಟೆಯೊಳಗೆ ರಾಜೀನಾಮೆ ನೀಡಲು ಬ್ರಿಜ್ ಭೂಷಣ್ಗೆ ಕ್ರೀಡಾ ಇಲಾಖೆ ಸೂಚನೆ
newsics.com
ನವದೆಹಲಿ: ಮುಂದಿನ 24 ಗಂಟೆಯೊಳಗೆ ರಾಜೀನಾಮೆ ನೀಡುವಂತೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಕ್ರೀಡಾ ಸಚಿವಾಲಯ ಗುರುವಾರ ರಾತ್ರಿ ಅಂತಿಮ...
ಶುಲ್ಕ ಪಾವತಿಸಿಲ್ಲವೆಂದು ಪರೀಕ್ಷೆ ನಿರಾಕರಿಸುವಂತಿಲ್ಲ: ಹೈಕೋರ್ಟ್
newsics.com
ನವದೆಹಲಿ: ಶುಲ್ಕ ಪಾವತಿಸಿಲ್ಲವೆಂದು ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಅವಕಾಶ ಕಲ್ಪಿಸುವಂತೆ ಶಾಲಾ ಆಡಳಿತ ಮಂಡಳಿಗೆ ಸೂಚಿಸಿರುವ ನ್ಯಾಯಪೀಠ, 30 ಸಾವಿರ ರೂ. ಶುಲ್ಕ...
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿಗೆ ತೆರೆ ಎಳೆದ ಬಿಜೆಪಿ ಹೈಕಮಾಂಡ್
newsics.com
ನವದೆಹಲಿ: ಅಂತಿಮವಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿಗೆ ಬಿಜೆಪಿ ವರಿಷ್ಟರು ತೆರೆ ಎಳೆದಿದ್ದಾರೆ. ವಿಧಾನಸಭೆ ಚುನಾವಣೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿಯೇ ನಡೆಯಲಿದೆ ಎಂಬ ಸ್ಪಷ್ಟ ಸಂದೇಶವನ್ನು ರಾಜ್ಯ ಬಿಜೆಪಿ ನಾಯಕರಿಗೆ ರವಾನಿಸಿದ್ದಾರೆ. ಕೇಂದ್ರ...
ಪಾಕ್ ಹೈಕಮಿಷನ್ ಸಿಬ್ಬಂದಿಯಿಂದ ಲೈಂಗಿಕ ಬಯಕೆ: ಪಂಜಾಬ್ ಪ್ರಾಧ್ಯಾಪಕಿ ಆರೋಪ
newsics.com
ನವದೆಹಲಿ: ಪಾಕಿಸ್ತಾನ ಹೈಕಮಿಷನ್ನ ಹಿರಿಯ ಸಿಬ್ಬಂದಿ ವಿರುದ್ಧ ಪಂಜಾಬ್ನ ಹಿರಿಯ ಪ್ರಾಧ್ಯಾಪಕಿಯೊಬ್ಬರು ಅಸಭ್ಯ ವರ್ತನೆಯ ಆರೋಪ ಮಾಡಿದ್ದಾರೆ.
ಪಾಕಿಸ್ತಾನಕ್ಕೆ ಪ್ರಯಾಣಿಸಲು ವೀಸಾಕ್ಕಾಗಿ ಅರ್ಜಿ ಸಲ್ಲಿಸಲು 2021ರಲ್ಲಿ ರಾಯಭಾರ ಕಚೇರಿಗೆ ಭೇಟಿ ನೀಡಿದಾಗ ಕೆಲವು ಹಿರಿಯ...
vertical
Latest News
ಪಠಾಣ್ ಸಿನಿಮಾ ಗೆಲುವಿನ ಹಿಂದೆ ಐಎಸ್ಐ ಕೈವಾಡವಿದೆ : ಕಂಗನಾ ರಣಾವತ್
Newsics. Com
ಮುಂಬೈ: ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಎಲ್ಲ ಅಡೆತಡೆಗಳನ್ನು ನೂಕಿಕೊಂಡು ರಿಲೀಸ್ ಆದ...
Home
ಪೇಪರ್ ಡ್ರೆಸ್ ಧರಿಸಿ ಸಖತ್ ಹಾಟ್ ಅವತಾರದಲ್ಲಿ ನಿವೇದಿತಾ ಗೌಡ
Newsics.Com
ಬೆಂಗಳೂರು: ನಿವೇದಿತಾ ಗೌಡ ಹೊಸ ಅವತಾರದಲ್ಲಿ ಬಂದಿದ್ದಾರೆ. ಈ ಹೊಸ ವೀಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.
ಕಪ್ಪು ಬಣ್ಣದ...
Home
100ನೇ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಲೊಗೊ, ಜಿಂಗಲ್ ಆಹ್ವಾ-ಒಟ್ಟು 1.11 ಲಕ್ಷ ಬಹುಮಾನ
Newsics.Com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ಬಾನುಲಿ ಕಾರ್ಯಕ್ರಮ ‘ಮನ್ ಕಿ ಬಾತ್’ನ 100ನೇ ಆವೃತ್ತಿಗಾಗಿ ವಿಶೇಷ ವಿನ್ಯಾಸದ ಲೊಗೊ ಹಾಗೂ ಜಿಂಗಲ್ಗಳನ್ನು...