Tuesday, April 13, 2021

ಛತ್ತೀಸ್’ಗಢದಲ್ಲೂ ಗ್ಯಾಸ್ ಸೋರಿಕೆ, 7 ಮಂದಿ ಅಸ್ವಸ್ಥ, ಮೂವರ ಸ್ಥಿತಿ ಗಂಭೀರ

ರಾಯಗಢ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಸಂಭವಿಸಿದ ವಿಷಾನಿಲ ದುರಂತದಂತೆ ಗುರುವಾರ ಛತ್ತೀಸ್’ಗಢದಲ್ಲಿಯೂ ದುರಂತವೊಂದು ಸಂಭವಿಸಿದೆ. ಪೇಪರ್ ಮಿಲ್ ನಲ್ಲಿನ ಗ್ಯಾಸ್ ಸೋರಿಕೆಯಿಂದಾಗಿ, ಹಲವರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಛತ್ತೀಸ್ ಗಢದ ರಾಯಗಢ ಜಿಲ್ಲೆಯ ಪೇವರ್ ಮಿಲ್ ನಲ್ಲಿ ಪೇಪರ್ ಶುದ್ಧೀಕರಿಸುತ್ತಿದ್ದ ವೇಳೆಯಲ್ಲಿ ಅನಿಲ ಸೋರಿಕೆಯಾದ ಪರಿಣಾಮ, ಕಾರ್ಖಾನೆಯಲ್ಲಿದ್ದ 7 ಜನರು ಅಸ್ಪಸ್ಥಗೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!