Monday, October 2, 2023

ಇನ್ನು ಸೈನಿಕ ಶಾಲೆಗಳಲ್ಲಿ ಬಾಲಕಿಯರಿಗೂ ಪ್ರವೇಶಾವಕಾಶ: ಪ್ರಧಾನಿ ಮೋದಿ ಘೋಷಣೆ

Follow Us

newsics.com

ನವದೆಹಲಿ: ದೇಶದ ಎಲ್ಲಾ ಸೈನಿಕ ಶಾಲೆಗಳಲ್ಲಿ ಇನ್ನು ಮುಂದೆ ಬಾಲಕಿಯರಿಗೂ ಪ್ರವೇಶ ನೀಡಲಾಗುವುದು ಎಂದು ಪ್ರಧಾನಿ‌ ನರೇಂದ್ರ ಮೋದಿ ಘೋಷಿಸಿದ್ದಾರೆ.

75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದಲ್ಲಿ ಪ್ರಸ್ತುತ 33 ಸೈನಿಕ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಮಿಜೊರಾಮ್ ನಲ್ಲಿ ಎರಡೂವರೆ ವರ್ಷಗಳ ಹಿಂದೆ ಸೈನಿಕ ಶಾಲೆಗಳಲ್ಲಿ ಬಾಲಕಿಯರಿಗೆ ಪ್ರವೇಶ ನೀಡುವ ಪ್ರಥಮ ಪ್ರಯೋಗ ನಡೆಸಲಾಗಿತ್ತು. ಈಗ ಎಲ್ಲಾ ಸೈನಿಕ ಶಾಲೆಗಳಲ್ಲಿಯೂ ಬಾಲಕಿಯರಿಗೆ ಪ್ರವೇಶ ನೀಡಲಾಗುತ್ತಿದೆ ಎಂದರು.

ಭಾರತೀಯ ಸಶಸ್ತ್ರ ಪಡೆಗಳಿಗೆ ಸೇರ್ಪಡೆಯಾಗುವುದಕ್ಕೆ ಬಾಲ್ಯದಿಂದಲೇ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಸೈನಿಕ ಶಾಲೆಗಳನ್ನು ಸ್ಥಾಪಿಸಲಾಗಿದ್ದು, ಸೈನಿಕ ಶಾಲೆಗಳನ್ನು ಸೊಸೈಟಿ ನಡೆಸುತ್ತಿದೆ. ಆಡಳಿತಾತ್ಮಕ ನಿಯಂತ್ರಣ ರಕ್ಷಣಾ ಸಚಿವಾಲಯದ್ದಾಗಿದೆ.

ದೇಶಕ್ಕೆ ಕೊರೋನಾ ಸಾವು ಸದಾ ಕಾಡುವ ನೋವು: ಪ್ರಧಾನಿ ಮೋದಿ

ದೀವಗಿ ಮಠದ ರಾಮಾನಂದ ಅವಧೂತ ಶ್ರೀ ವಿಧಿವಶ

ಸದ್ಯಕ್ಕೆ ಬಸ್ ಪ್ರಯಾಣದರ ಹೆಚ್ಚಳವಿಲ್ಲ: ಸಾರಿಗೆ ಸಚಿವ

ಹೈಟಿ ಭೂಕಂಪ: 300ಕ್ಕೇರಿದ ಸಾವಿನ ಸಂಖ್ಯೆ, ತುರ್ತು ಪರಿಸ್ಥಿತಿ ಘೋಷಣೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
- Advertisement -
error: Content is protected !!