Tuesday, July 5, 2022

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ

Follow Us

newsics.com

ಬೆಂಗಳೂರು: 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾಗಿದೆ.

ಈ ಬಾರಿ ಗ್ರೇಡ್ ಆಧಾರದಲ್ಲಿ ಫಲಿತಾಂಶ ಬಿಡುಗಡೆ ಮಾಡಲಾಗಿದ್ದು, 145 ವಿದ್ಯಾರ್ಥಿಗಳು 625 ಕ್ಕೆ625 ಅಂಕ ಗಳಿಸಿದ್ದಾರೆ.

ಇನ್ನು ಈ ಬಾರಿಯ ಫಲಿತಾಂಶದಲ್ಲಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು ಶೇ 85.63 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ. ಶೇ. 81. 30ರಷ್ಟು ಬಾಲಕರು ಉತ್ತೀರ್ಣರಾಗಿದ್ದು, ಕಳೆದ ಬಾರಿಗಿಂತ ಹೆಚ್ಚಿನ ಮಟ್ಟದಲ್ಲಿ ಬಾಲಕರು ಪಾಸ್ ಆಗಿದ್ದಾರೆ.‌

ಮಧ್ಯಾಹ್ನ 1 ಗಂಟೆಗೆ ಬಳಿಕ ವಿದ್ಯಾರ್ಥಿಗಳಿಗೆ ಮಂಡಳಿ ವೆಬ್‌ಸೈಟ್‌ನಲ್ಲಿ ಫ‌ಲಿತಾಂಶ ಲಭ್ಯವಾಗಿದೆ. ವಿದ್ಯಾರ್ಥಿಗಳು ನೋಂದಣಿ ಮಾಡಿರುವ ಮೊಬೈಲ್‌ಗ‌ಳಿಗೂ ಫ‌ಲಿತಾಂಶದ ಸಂದೇಶ ಬರಲಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ...

ಚಂದ್ರಶೇಖರ್​ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿ ನೆರಳು..?

newsics.com ಹುಬ್ಬಳ್ಳಿ :  ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್​​ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್​ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು...

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು ಅವರ ಆಪ್ತರೇ ಎಂಬ ಮಾಹಿತಿ ಮೇಲ್ನೋಟಕ್ಕೆ...
- Advertisement -
error: Content is protected !!