Monday, October 3, 2022

ಟೇಬಲ್ ಟೆನ್ನಿಸ್ನಲ್ಲಿ ಅಚಂತ ಶರತ್‌ಗೆ ಗೋಲ್ಡ್: ಭಾರತಕ್ಕಿಂದು‌ ಚಿನ್ನದ ದಿನ

Follow Us

newsics.com

ಬರ್ಮಿಂಗ್‌ಹ್ಯಾಮ್‌: ಕಾಮನ್‌ವೆಲ್ತ್ ಗೇಮ್ಸ್-2022ರಲ್ಲಿ ಟೇಬಲ್ ಟೆನಿಸ್‌ನಲ್ಲಿ ಅಚಂತ ಶರತ್ ಕಮಲ್ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಇಂದು ನಡೆದ ಫೈನಲ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ನ ಲಿಯಾಮ್ ಪಿಚ್‌ಫೋರ್ಡ್ ಅವರನ್ನು ಸೋಲಿಸಿ ಅಚಂತ ಭಾರತಕ್ಕೆ ಬಂಗಾರ ಪದಕ ತಂದುಕೊಟ್ಟರು.

ಕಾಮನ್‌ವೆಲ್ತ್ ಗೇಮ್ಸ್‌ನ ಕೊನೆಯ ದಿನ ಭಾರತ ಬ್ಯಾಡ್ಮಿಂಟನ್‌ನಲ್ಲಿ ನಾಲ್ಕು ಚಿನ್ನದ ಪದಕ ಗೆದ್ದುಕೊಂಡಿದೆ. ಹೀಗಾಗಿ ಭಾರತಕ್ಕಿಂದು ಚಿನ್ನದ ದಿನ ಎಂದೇ ಹೇಳಬಹುದು.

ಮಹಿಳೆಯರ ಸಿಂಗಲ್ಸ್‌ನಲ್ಲಿ ಪಿವಿ ಸಿಂಧು ಮತ್ತು ಪುರುಷರ ಸಿಂಗಲ್ಸ್‌ನಲ್ಲಿ ಲಕ್ಷ್ಯ ಸೇನ್ ಮತ್ತು ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಒಟ್ಟಾರೆಯಾಗಿ ಭಾರತಕ್ಕೆ ಇಂದು ಗೋಲ್ಡನ್‌ ದಿನ ಎಂದು ಹೇಳಿದರೆ ತಪ್ಪಾಗಲಾರದು.

ಬ್ಯಾಡ್ಮಿಂಟನ್‌ ಡಬಲ್ಸ್‌ನಲ್ಲಿ ಚಿನ್ನ: ಒಂದೇ ದಿನ‌ ಭಾರತಕ್ಕೆ 3 ಗೋಲ್ಡ್

ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಭಾರತಕ್ಕೆ ಚಿನ್ನ

ಕಾಮನ್ವೆಲ್ತ್: ಚಿನ್ನಕ್ಕೆ ಮುತ್ತಿಟ್ಟ ಸಿಂಧು

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!