Monday, October 3, 2022

ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಭಾರತಕ್ಕೆ ಚಿನ್ನ

Follow Us

newsics.com

ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ನ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಭಾರತದ ಲಕ್ಷ್ಯ ಸೇನ್ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಫೈನಲ್ನಲ್ಲಿ ಮಲೇಷ್ಯಾದ ಎನ್‌ಜಿ ತ್ಸೆ ಯೋಂಗ್ ಅವರನ್ನು 21-191, 21-9, 21-16 ಸೆಟ್ಗಳಿಂದ ಮಣಿಸುವ ಮೂಲಕ ಭಾರತೀಯ ಬ್ಯಾಡ್ಮಿಂಟನ್ ತಾರೆ ಈ ಸಾಧನೆ ಮಾಡಿದರು. ಆರಂಭದಿಂದಲೇ ಭರ್ಜರಿ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯದಲ್ಲಿ ಇಬ್ಬರು ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದರು.

ಮೊದಲ 7 ಪಾಯಿಂಟ್ಗಳವರೆಗೆ ಸಮಬಲ ಸಾಧಿಸಿದ್ದ ಈ ಪಂದ್ಯದಲ್ಲಿ ಆ ಬಳಿಕ ಎನ್‌ಜಿ ತ್ಸೆ ಯೋಂಗ್ ಕಾಯ್ದುಕೊಂಡರು. ಇದಾಗ್ಯೂ ಕಂಬ್ಯಾಕ್ ಮಾಡಿದ ಲಕ್ಷ್ಯ ಸೇನ್ ಮೊದಲ ಸುತ್ತಿನ ಅಂತ್ಯದವರೆಗೆ ಪೈಪೋಟಿ ನೀಡಿ ಚಿನ್ನದ ಪದಕ ತನ್ನದಾಗಿಸಿಕೊಂಡರು.

ಕಾಮನ್ವೆಲ್ತ್: ಚಿನ್ನಕ್ಕೆ ಮುತ್ತಿಟ್ಟ ಸಿಂಧು

ಕಾಡಾನೆ ದಾಳಿಗೆ ಮತ್ತೊಬ್ಬ ರೈತ ಬಲಿ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!