ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಭಾರತಕ್ಕೆ ಚಿನ್ನ

newsics.com ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ನ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಭಾರತದ ಲಕ್ಷ್ಯ ಸೇನ್ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಫೈನಲ್ನಲ್ಲಿ ಮಲೇಷ್ಯಾದ ಎನ್‌ಜಿ ತ್ಸೆ ಯೋಂಗ್ ಅವರನ್ನು 21-191, 21-9, 21-16 ಸೆಟ್ಗಳಿಂದ ಮಣಿಸುವ ಮೂಲಕ ಭಾರತೀಯ ಬ್ಯಾಡ್ಮಿಂಟನ್ ತಾರೆ ಈ ಸಾಧನೆ ಮಾಡಿದರು. ಆರಂಭದಿಂದಲೇ ಭರ್ಜರಿ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯದಲ್ಲಿ ಇಬ್ಬರು ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಮೊದಲ 7 ಪಾಯಿಂಟ್ಗಳವರೆಗೆ ಸಮಬಲ ಸಾಧಿಸಿದ್ದ ಈ ಪಂದ್ಯದಲ್ಲಿ ಆ ಬಳಿಕ ಎನ್‌ಜಿ ತ್ಸೆ ಯೋಂಗ್ ಕಾಯ್ದುಕೊಂಡರು. … Continue reading ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಭಾರತಕ್ಕೆ ಚಿನ್ನ