Saturday, November 27, 2021

ಚಿನ್ನದ ಬೆಲೆ ದಾಖಲೆ ಏರಿಕೆ

Follow Us

ಮುಂಬೈ:  ದೇಶದಲ್ಲಿ ಕೊರೋನಾ ಭೀತಿ ಸೃಷ್ಟಿಸಿರುವಂತೆಯೇ ಹಳದಿ ಲೋಹ ಚಿನ್ನದ ಮೇಲೆ ದಾಖಲೆ ಮಟ್ಟಕ್ಕೆ ಏರಿದೆ. ಒಂದು ಗ್ರಾಂ ಚಿನ್ನದ ದರ 4100 ರೂಪಾಯಿ ತಲುಪಿದೆ. ಇಡೀ ವಿಶ್ವದಲ್ಲಿ ಆರ್ಥಿಕ ಸ್ಥಿತಿ ಹಳಿತಪ್ಪಿದ್ದು, ಚಿನ್ನದ ಮೇಲಿನ ಹೂ಼ಡಿಕೆ ಸೂಕ್ತ ಎಂಬ ನಿರ್ಧಾರವೇ ಇದಕ್ಕೆ ಕಾರಣ ಎನ್ನಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!