Monday, November 29, 2021

ಗಂಟೆಗೊಮ್ಮೆ ಸೆಲ್ಫಿ ಕಳುಹಿಸಲು ಕ್ವಾರಂಟೈನ್ ಗಳಿಗೆ ಸರ್ಕಾರ ಸೂಚನೆ

Follow Us

ಬೆಂಗಳೂರು: ರಾಜ್ಯದಲ್ಲಿ ಕ್ವಾರಂಟೈನ್ ನಲ್ಲಿರುವವರು ಪ್ರತಿ ಗಂಟೆಗೆ ಒಂದು ಸೆಲ್ಫಿ ಕಳುಹಿಸುವಂತೆ ಸರ್ಕಾರ ಸೂಚಿಸಿದೆ.
ರಾತ್ರಿ 10 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಹೊರತುಪಡಿಸಿ ಪ್ರತಿ ಗಂಟೆಗೆ ಒಂದು ಸೆಲ್ಫಿಯನ್ನು ಕಳುಹಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.
ಸೆಲ್ಫಿ ಕಳುಹಿಸದೆ ಇರುವವರನ್ನು ಹಾಗೂ ತಪ್ಪು ಸೆಲ್ಫಿ ಕಳುಹಿಸಿದವರನ್ನು ಸಾಮೂಹಿಕ ಕ್ವಾರಂಟೈನ್ ಗೆ ಕಳುಹಿಸಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!