ಕಾಲೇಜು ಆರಂಭಕ್ಕೆ ಯುಜಿಸಿ ಮಾರ್ಗಸೂಚಿ 

newsics.com ನವದೆಹಲಿ: ಕೊರೋನಾ ಭೀತಿಯ ನಡುವೆಯೂ ಆಯಾ ರಾಜ್ಯಗಳಲ್ಲಿ ಕಾಲೇಜುಗಳನ್ನು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಕಾಲೇಜು ತೆರೆಯುವ ಸಂಬಂಧ, ಅನುಸರಿಸಬೇಕಾದಂತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯನ್ನು ಅನುಸರಿಸಿಯೆ ವಿವಿ ಕ್ಯಾಂಪಸ್, ಕಾಲೇಜುಗಳನ್ನು ತೆರೆಯುವಂತೆ ತಿಳಿಸಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ, ಆಯಾ ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚಿಸಿದ ನಂತರ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳನ್ನು ಅನುಕ್ರಮವಾಗಿ ತೆರೆಯಬಹುದು. ಯಾವುದೇ ಕ್ಯಾಂಪಸ್ ತೆರೆಯುವ ಮೊದಲು, ಕೇಂದ್ರ ಅಥವಾ ಸಂಬಂಧಪಟ್ಟ ರಾಜ್ಯ ಸರ್ಕಾರವು ಶಿಕ್ಷಣ … Continue reading ಕಾಲೇಜು ಆರಂಭಕ್ಕೆ ಯುಜಿಸಿ ಮಾರ್ಗಸೂಚಿ