Tuesday, July 5, 2022

ಗುಜರಾತ್ ಗಲಭೆ: ಮೋದಿಗೆ ಎಸ್ಐಟಿ ನೀಡಿದ್ದ ಕ್ಲೀನ್‌ಚಿಟ್ ಎತ್ತಿಹಿಡಿದ ಸುಪ್ರೀಂ, ಜಾಫ್ರಿ ಪತ್ನಿ‌ ಅರ್ಜಿ ವಜಾ

Follow Us

newsics.com

ನವದೆಹಲಿ: ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಅಂದಿನ ಗುಜರಾತ್ ಸಿಎಂ ನರೇಂದ್ರ ಮೋದಿಗೆ ವಿಶೇಷ ತನಿಖಾ ತಂಡ ( ಎಸ್ಐಟಿ) ಕ್ಲೀನ್ ಚಿಟ್ ನೀಡಿದ್ದನ್ನು ಸುಪ್ರೀಂ ಕೊರ್ಟ್ ಎತ್ತಿಹಿಡಿದಿದೆ.

ಎಸ್ಐಟಿಯ ಕ್ರಮ ಪ್ರಶ್ನಿಸಿ ಕಾಂಗ್ರೆಸ್ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

2002ರಲ್ಲಿ ನಡೆದಿದ್ದ ಈ ಗಲಭೆಯಲ್ಲಿ ಹತ್ಯೆಗೀಡಾಗಿದ್ದ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ 80 ವರ್ಷದ ಜಾಕಿಯಾ ಜಾಫ್ರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸಿ, ಅರ್ಜಿ ವಜಾಗೊಳಿಸಿದೆ.
ಕಾಂಗ್ರೆಸ್‌ನ ಮಾಜಿ ಸಂಸದ ಎಹ್ಸಾನ್‌ ಜಾಫ್ರಿ ಸೇರಿ 69 ಮಂದಿ ಈ ಗಲಭೆ‌ಯಲ್ಲಿ ಸಾವನ್ನಪ್ಪಿದ್ದರು.

https://newsics.com/news/karnataka/controversy-vtu-by-giving-more-marks-than-the-maximum-score/114467/

https://newsics.com/news/latest/corona-virus-to-17336-people-in-the-country-13-deaths/114464/

ಮತ್ತಷ್ಟು ಸುದ್ದಿಗಳು

vertical

Latest News

ಭಾರೀ ಮಳೆಗೆ ಸಾರಡ್ಕದಲ್ಲಿ ಗುಡ್ಡ ಕುಸಿತ: ಕರ್ನಾಟಕ ಕೇರಳ ಸಂಚಾರ ಕ್ಕೆ ಅಡ್ಡಿ

newsics.com ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರೀ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಸಾರಡ್ಕದಲ್ಲಿ ಗುಡ್ಡ  ಕುಸಿತ ಸಂಭವಿಸಿದೆ. ರಸ್ತೆಗೆ ಮಣ್ಣಿನ ರಾಶಿ...

ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ

newsics.com ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ. ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇದೀಗ ಕಲಬುರ್ಗಿ ಜೈಲಿಗೆ  ವರ್ಗಾಯಿಸಲಾಗಿದೆ. ಶಿವಮೊಗ್ಗದ...

ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ

newsics.com ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ. ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...
- Advertisement -
error: Content is protected !!