Wednesday, November 30, 2022

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

Follow Us

newsics.com

ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಸಮ್ಮುಖದಲ್ಲಿ ಹೆಲಿಕಾಪ್ಟರ್ ಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.

1999ರಲ್ಲಿ ನಡೆದ  ಕಾರ್ಗಿಲ್ ಯುದ್ಧದ ವೇಳೆ ಲಘ ಹೆಲಿಕಾಪ್ಟರ್ ಗಳ ಅಗತ್ಯ ಮನವರಿಕೆಯಾಗಿತ್ತು.  ಎತ್ತರದ ಪ್ರದೇಶಗಳಲ್ಲಿ ದಾಳಿ ನಡೆಸುವ ನಿಟ್ಟಿನಲ್ಲಿ ಸ್ಥಳೀಯವಾಗಿ  ಇದನ್ನು ನಿರ್ಮಿಸಲಾಗಿದೆ.

ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್  ಇದನ್ನು  ಅಭಿವೃದ್ಧಿಪಡಿಸಿದೆ. ಲಘ ಯುದ್ಧ ಹೆಲಿಕಾಪ್ಟರ್ ಗಳಿಗೆ ಪ್ರಚಂಡ ಎಂದು ಹೆಸರಿಡಲಾಗಿದೆ. ಆರಂಭಿಕ ಹಂತದಲ್ಲಿ 15 ಹೆಲಿಕಾಪ್ಟರ್ ಗಳನ್ನು ಸೇನೆಗೆ ಹಸ್ತಾಂತರಿಸಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...
- Advertisement -
error: Content is protected !!