Saturday, February 27, 2021

ಬಂಡೀಪುರದಲ್ಲಿ ಭಾರೀ ಅಗ್ನಿ ಅವಘಡ; 100ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

newsics.com
ಚಾಮರಾಜನಗರ: ಅಗ್ನಿ ಅವಘಡದಿಂದ ಬಂಡೀಪುರದ 100 ಎಕರೆಗೂ ಹೆಚ್ಚು ಅರಣ್ಯ ಭೂಮಿ ನಾಶವಾಗಿದೆ.
ಚಾಮರಾಜನಗರ ಜಿಲ್ಲೆಯ ಬಂಡೀಪುರ ವ್ಯಾಪ್ತಿಯ ಚೌಡಹಳ್ಳಿ ಬಳಿ ಇರುವ ಮೂರ್ಕಲ್ ಗುಡ್ಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅರಣ್ಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ರೇಖೆ ನಿರ್ಮಿಸುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದ್ದು, ಘಟನೆಗೆ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಚೌಡಹಳ್ಳಿ ಬಳಿ ಇರುವ ಮೂರ್ಕಲ್ ಗುಡ್ಡದಲ್ಲಿ ಈ ಘಟನೆ ನಡೆದಿದ್ದು, ಘಟನೆಗೆ ಅರಣ್ಯ ಇಲಾಖೆ ಸಿಬ್ಬಂದಿಯೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಘಟನೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಡಿ.31ರಂದು ಸಿಬಿಎಸ್‌ಇ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಗಣರಾಜ್ಯೋತ್ಸವ ಪರೇಡ್’ಗೂ ಕಾಡಿದ ಆತಂಕ; 150 ಸೈನಿಕರಿಗೆ ಕೊರೋನಾ

ಜ.1ರಿಂದಲೇ ಶಾಲಾ ಕಾಲೇಜು ಆರಂಭ; ಮಾರ್ಗಸೂಚಿ ಬಿಡುಗಡೆ

ಮತ್ತಷ್ಟು ಸುದ್ದಿಗಳು

Latest News

20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕ ಅಮಾನತು

newsics.com ಕೊಚ್ಚಿ: ಕೇರಳದ ದೇವಸ್ಥಾನವೊಂದರಲ್ಲಿ 20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕರೊಬ್ಬರನ್ನು ಅಮಾನತು ಮಾಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿಯ ನೀತಿಗೆ  ವಿರುದ್ದವಾಗಿ ಅರ್ಚಕರು ಹಣ ಪಡೆದಿದ್ದಾರೆ...

ಜಲ್ಲಿಕಟ್ಟು ವೇಳೆ ಅನಾಹುತ: ನಾಲ್ಕು ಮಂದಿ ಸಾವು

newsics.com ಚೆನ್ನೈ: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ ವೇಳೆ ಮತ್ತೊಮ್ಮೆ ದುರಂತ ಸಂಭವಿಸಿದೆ.ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. 90ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ...

ದೆಹಲಿಯ ಕಾರ್ಖಾನೆಯಲ್ಲಿ ಅಗ್ನಿ ಆಕಸ್ಮಿಕ

newsics.com ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಪ್ರತಾಪ ನಗರದಲ್ಲಿರುವ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ  ನಿರತವಾಗಿವೆ ವಿದ್ಯುತ್...
- Advertisement -
error: Content is protected !!