Saturday, November 26, 2022

ಇನ್ನೈದು ದಿನ ರಾಜ್ಯದ ಹಲವೆಡೆ ಭಾರೀ ಮಳೆ, ಕರಾವಳಿಯಲ್ಲಿ ರೆಡ್ ಅಲರ್ಟ್

Follow Us

newsics.com

ಬೆಂಗಳೂರು: ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇನ್ನೂ 4 ದಿನ ಅಂದರೆ ಜೂನ್ 17 ರವರೆಗೆ ಭಾರೀ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ಐದು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 16 ಹಾಗೂ 17 ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಕೂಡ ಸೋಮವಾರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ಹೇಳಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಹಾಗೂ ಭಾನುವಾರ ಉತ್ತಮ ಮಳೆಯಾಗಿದೆ.

ಅಂಗಾಂಗ ಗಟ್ಟಿಗೊಳಿಸುವ ಶೇಂಗಾ ಸಾರು

ಕೇಂದ್ರೀಯ ವಿವಿ ವಿಶ್ರಾಂತ ಕುಲಪತಿ‌ ಮಹೇಶ್ವರಯ್ಯ ನಿಧನ

ರಾಜ್ಯದಲ್ಲಿ 7,810 ಮಂದಿಗೆ ಸೋಂಕು, 18,648 ಸೋಂಕಿತರು ಗುಣಮುಖ, 125 ಸಾವು

ಜಗತ್ತಿನ ಅತಿ ದೊಡ್ಡ ಕುಟುಂಬ ಹೊಂದಿದ್ದ ಜಿಯೋನಾ ಚನಾ ಇನ್ನಿಲ್ಲ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!