ಹುಬ್ಬಳ್ಳಿ: ಚೀನಾದಿಂದ ಹುಬ್ಬಳ್ಳಿಗೆ ಮರಳಿದ್ದ ವ್ಯಕ್ತಿಯಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು, ಕಿಮ್ಸ್ ನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜ.18ರಂದು ಚೀನಾದಿಂದ ಹುಬ್ಬಳ್ಳಿಗೆ ಮರಳಿರುವ ಸಂದೀಪ್ ಎಂಬುವರಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡಿವೆ. 39 ವರ್ಷ ವಯಸ್ಸಿನ ಸಂದೀಪ್ ಕೆಮ್ಮು, ತಲೆಸುತ್ತು ಮತ್ತು ಅತಿಯಾದ ಜ್ವರದಿಂದ ಬಳಲುತ್ತಿದ್ದಾರೆ. ಸಂದೀಪ್ ರಕ್ತದ ಮಾದರಿ ಸಂಗ್ರಹಿಸಿ ಪುಣೆಯ ಲ್ಯಾಬ್‌ಗೆ ಕಳಿಸಲಾಗಿದೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲೂ ಕೊರೊನಾ ವೈರಸ್ ಆತಂಕ
Follow Us