Saturday, November 27, 2021

ಜನ ಮನೆಯೊಳಗಿರದಿದ್ದರೆ ಲಾಕ್ ಡೌನ್ ಅವಧಿ ವಿಸ್ತರಣೆಯಾದೀತು- ಸಿಎಂ

Follow Us

ಬೆಂಗಳೂರು: ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸಿ. ಇಲ್ಲದಿದ್ದರೆ ಲಾಕ್ ಡೌನ್ ಅವಧಿ ವಿಸ್ತರಣೆಯಾಗಬಹುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ರಾಜ್ಯದ ಜನರನ್ನು ಎಚ್ಚರಿಸಿದ್ದಾರೆ.
ರಾಜ್ಯದ ಜನರು ತಪ್ಪದೆ ಲಾಕ್ ಡೌನ್ ನಿಯಮ ಪಾಲಿಸಬೇಕು. ಆಗ ಮಾತ್ರ ಏಪ್ರಿಲ್ 14ಕ್ಕೆ ಲಾಕ್ ಡೌನ್ ಮುಗಿಯುತ್ತದೆ. ಇಲ್ಲದಿದ್ದರೆ ವಿಸ್ತರಣೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಸಿಎಂ ಹೇಳಿದ್ದಾರೆ.
ರಾಜ್ಯದಲ್ಲಿ ಈವರೆಗೆ ಕೊರೋನಾ ಸೋಂಕಿತರ ಸಂಖ್ಯೆ 83ಕ್ಕೇರಿದ್ದು ಮೂವರು ಮೃತಪಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!