newsics.com
ಬೆಂಗಳೂರು: ಮದುವೆಯಾಗುವ ಭರವಸೆ ನೀಡಿ ಅದನ್ನು ಉಲ್ಲಂಘನೆ ಮಾಡಿದರೆ ವಂಚನೆಯಲ್ಲ ಎಂದು ಕೇಸ್ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.
ಮದುವೆಯಾಗುವುದಾಗಿ ನಂಬಿಸಿ ವಂಚನೆ ವೆಂಕಟೇಶ್ ಎನ್ನುವವರು ಮಾಡಿದ್ದಾರೆ ಎಂದು ಯುವತಿ ಆರೋಪ ಮಾಡಿದ್ದಳು. ಮನೆಯವರ ಒತ್ತಾಯದ ಹಿನ್ನೆಲೆಯಲ್ಲಿ ವೆಂಕಟೇಶ್ ಬೇರೊಬ್ಬಳನ್ನು ಮದುವೆಯಾಗಿದ್ದರು.
ಆದರೆ, ಮದುವೆಯ ಭರವಸೆ ಉಲ್ಲಂಘನೆ ವಂಚನೆಯಾಗುವುದಿಲ್ಲ ಎಂದು ಪ್ರಕರಣ ರದ್ದುಗೊಳಿಸಿ ನ್ಯಾಯಾಧೀಶರಾದ ಕೆ. ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ.
ರಾಜ್ಯದಲ್ಲಿಂದು 46,426 ಕೋವಿಡ್ ಪ್ರಕರಣ, 41,703 ಮಂದಿ ಗುಣಮುಖ,32 ಜನ ಸಾವು