Thursday, December 9, 2021

24 ಗಂಟೆಯಲ್ಲಿ 16 ಜನರಿಗೆ ಸೋಂಕು, ಕೊರೋನಾ ಪೀಡಿತರ ಸಂಖ್ಯೆ 197ಕ್ಕೇರಿಕೆ

Follow Us

ಬೆಂಗಳೂರು: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 16 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆಯಾಗಿದೆ.
ಗುರುವಾರ ಮಧ್ಯಾಹ್ನ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದ ಹೆಲ್ತ್ ಬುಲೆಟಿನ್ ನಲ್ಲಿ 10 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಸಂಜೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ 6 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಬೆಳಗಾವಿಯ ಒಬ್ಬರಿಗೆ, ಮೈಸೂರಿನ ಇಬ್ಬರು, ಮಂಡ್ಯದ ಒಬ್ಬರು, ಬಾಗಲಕೋಟೆಯ ಮೂವರಿಗೆ, ಬೆಂಗಳೂರಿನ ಮೂವರಿಗೆ, ಚಿಕ್ಕಬಳ್ಳಾಪುರದ ಒಬ್ಬರಿಗೆ, ಬೆಳಗಾವಿಯ ಇಬ್ಬರಿಗೆ ಧಾರವಾಡದ ಒಬ್ಬರು ಸೇರಿದ್ದಾರೆ. ಗದಗಿನಲ್ಲಿ ವೃದ್ಧೆಯೊಬ್ಬರು ಅಸುನೀಗುವ ಮೂಲಕ ಕೊರೋನಾ ಸಾವಿನ ಸಂಖ್ಯೆ 6ಕ್ಕೇರಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!