Sunday, December 5, 2021

ಇಟಲಿಯಲ್ಲಿ ಕೊರೋನಾ ಅಟ್ಟಹಾಸ: 24 ಗಂಟೆಯಲ್ಲಿ 475 ಮಂದಿ ಬಲಿ

Follow Us

ರೋಮ್:  ಮಾರಕ ಕೊರೋನಾ ನಾಲ್ಕನೇ ಹಂತ ತಲುಪಿದೆ ಎಂದು ಅಂದಾಜಿಸಲಾಗಿರುವ ಇಟಲಿಯಲ್ಲಿ ಕೊರೋನಾದ ತಾಂಡವ ನೃತ್ಯ ಮುಂದುವರಿದಿದೆ. 24 ಗಂಟೆ ಅವಧಿಯಲ್ಲಿ 475 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆರಂಭಿಕ ಹಂತದಲ್ಲಿ ರೋಗ ನಿಯಂತ್ರಿಸಲು ಇಟಲಿ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ  ಕೊರೋನಾ ಇದೀಗ ವ್ಯಾಪಕವಾಗಿ ಹರಡುತ್ತಿದೆ ಎಂದು ಹೇಳಲಾಗುತ್ತಿದೆ. ಪ್ರಸಕ್ತ ರೋಗ ನಿಯಂತ್ರಿಸಲು ಇಟಲಿ ಸಾರ್ವಜನಿಕರ ಚಲನವಲನದ ಮೇಲಿ ನಿರ್ಬಂಧ ವಿಧಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!