Saturday, April 17, 2021

ಜೂನ್-ಜುಲೈನಲ್ಲಿ ಕೊರೋನಾ ಅಟ್ಟಹಾಸ- ಏಮ್ಸ್ ನಿರ್ದೇಶಕ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೋನಾ ಮಹಾಮಾರಿ ಬರುವ ಜೂನ್-ಜುಲೈನಲ್ಲಿ ಗರಿಷ್ಠ ಮಟ್ಟಕ್ಕೆ ಹೋಗಲಿದೆ ಎಂದು ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ತಿಳಿಸಿದ್ದಾರೆ.
ದೇಶದಲ್ಲಿ ಕೊವಿಡ್-19 ಪ್ರಕರಣಗಳು ಈಗ 50 ಸಾವಿರ ಗಡಿ ದಾಟಿದ್ದು, ಇದರ ಆಧಾರದ ಮೇಲೆ ಮತ್ತು ಮಾಹಿತಿಯ ಪ್ರಕಾರ ಬರುವ ಜೂನ್-ಜುಲೈನಲ್ಲಿ ಕೊರೋನಾ ಹರಡುವಿಕೆ ಪ್ರಮಾಣ ಉತ್ತುಂಗಕ್ಕೇರುವ ಸಾಧ್ಯತೆ ಇದೆ ಎಂದಿದ್ದಾರೆ.
ಕೊರೋನಾ ಬೇಗ ಕೊನೆಗೊಳ್ಳುವುದಿಲ್ಲ. ಹೀಗಾಗಿ ನಾವು ವೈರಸ್ ನೊಂದಿಗೆ ಬದುಕಲು ಕಲಿಯಬೇಕಾಗಿದೆ. ವೈರಸ್ ವಿರುದ್ಧ ಮುನ್ನೆಚ್ಚರಿಕೆ ಕ್ರಮ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅತ್ಯುತ್ತಮ ಪರಿಹಾರ ಎಂದು ಗುಲೇರಿಯಾ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!