Saturday, November 27, 2021

ಭಾರತ-ಬ್ರಿಟನ್ ಜಂಟಿ ವಾಯುಪಡೆ ಕವಾಯತು ಅಂತ್ಯ

Follow Us

ನವದೆಹಲಿ:  ಭಾರತ ಮತ್ತು ಬ್ರಿಟನ್ ಐದನೇ ಜಂಟಿ ಸೇನಾ ಕವಾಯತು ಕೊನೆಗೊಂಡಿದೆ.  ಉತ್ತರ  ಪ್ರದೇಶದ  ಘಜಿಯಾಬಾದ್ ಸಮೀಪದ  ಹಿಂಡನ್ ವಾಯುನೆಲೆಯಲ್ಲಿ ಈ ಸಮರಾಭ್ಯಾಸ ನಡೆಯಿತು.  ಕೌಶಲ್ಯ ವೃದ್ದಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ಸಂದರ್ಭದಲ್ಲಿ ಅಳವಡಿಸಿಕೊಳ್ಳಬೇಕಾದ ಕಾರ್ಯತಂತ್ರ ಸೇರಿದಂತೆ ಹಲವು ಆಯಾಮಗಳ ಕುರಿತಂತೆ ಈ ಕವಾಯತಿನಲ್ಲಿ ಆದ್ಯತೆ ನೀಡಲಾಯಿತು ಎಂದು ವರದಿಯಾಗಿದೆ. ಸಮರಾಭ್ಯಾಸಕ್ಕೆ ಉಭಯ ದೇಶಗಳ ಸೇನಾಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!