Thursday, December 2, 2021

2ನೇ ಟೆಸ್ಟ್ ನಲ್ಲಿ ಭಾರತಕ್ಕೆ ಹೀನಾಯ ಸೋಲು

Follow Us

ಕ್ರೈಸ್ಟ್ ಚರ್ಚ್: ನ್ಯೂಜಿಲ್ಯಾಂಡ್ ವಿರುದ್ದದ ಎರಡನೇ ಟೆಸ್ಟ್ ನಲ್ಲಿ ಭಾರತಕ್ಕೆ ಹೀನಾಯ ಸೋಲಾಗಿದೆ. ನ್ಯೂಜಿಲ್ಯಾಂಡ್ 7 ವಿಕೆಟ್ ಗಳ ಅಂತರದಿಂದ ಪಂದ್ಯ ಗೆದ್ದಿದೆ. ಈ ಮೂಲಕ ನ್ಯೂಜಿಲ್ಯಾಂಡ್ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಎರಡನೆ ಟೆಸ್ಟ್ ಪಂದ್ಯದಲ್ಲಿ ಬೌಲರ್ ಗಳು ಅತ್ಯುತ್ತಮ ಸಾಧನೆ ಪ್ರದರ್ಶಿಸಿದ್ದರೂ ಕಳಪೆ ಬ್ಯಾಟಿಂಗ್ ಭಾರತದ ಸೋಲಿಗೆ ಪ್ರಮುಖ ಕಾರಣವಾಗಿದೆ.  ಮೊದಲ ಇನ್ನಿಂಗ್ಸ್  ನಲ್ಲಿ ಭಾರತ 242 ರನ್ ಗಳಿಸಿದ್ದರೆ, ದ್ವಿತೀಯ ಇನ್ನಿಂಗ್ಸ್ ನಲ್ಲಿ  ಕೇವಲ 124 ರನ್ ಗಳಿಗೆ ಸರ್ವ ಪತನ ಕಂಡಿತ್ತು. ನಾಯಕ ವಿರಾಟ್ ಕೊಹ್ಲಿ ರನ್ ಬರ ‌ಅನುಭವಿಸುತ್ತಿದ್ದಾರೆ. ಈ ಹಿಂದೆ ಏಕ ದಿನ ಪಂದ್ಯಗಳಲ್ಲಿ ಕೂಡ ನ್ಯೂಜಿಲ್ಯಾಂಡ್ ಭರ್ಜರಿ ಜಯ ಸಾಧಿಸಿ ಸರಣಿ ಗೆದ್ದು ಸಂಭ್ರಮಿಸಿತ್ತು.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!