ಕೊರೋನಾ ವಾರಿಯರ್ಸ್’ಗೆ ಭಾರತೀಯ ಸೇನೆ ಗೌರವ

ನವದೆಹಲಿ: ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಭಾರತೀಯ ಸೇನೆ ಭಾನುವಾರ ವಿಶೇಷ ಗೌರವ ಸಲ್ಲಿಸಿದೆ.
ಹೆಲಿಕಾಪ್ಟರ್ ಮೂಲಕ ಕೊರೋನಾ ವಾರಿಯರ್ಸ್ ಗಳ ಮೇಲೆ ಹೂಮಳೆ ಸುರಿಸುವ ಮೂಲಕ ಸೇನೆ ಗೌರವ ಸಲ್ಲಿಸಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿ ಕೂಡ ಈ ಗೌರವಕ್ಕೆ ಪಾತ್ರರಾಗಿದ್ದಾರೆ.
ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಭಾರತೀಯ ವಾಯುಸೇನೆಯ ವಿಮಾನಗಳು ಸಂಚರಿಸುವ ಮೂಲಕ ಕೊರೋನಾ ವಾರಿಯರ್ಸ್’ಗಳಿಗೆ ಗೌರವ ಸೂಚಿಸಿದೆ.

LEAVE A REPLY

Please enter your comment!
Please enter your name here

Read More

ತಮಿಳುನಾಡಲ್ಲಿ ಉಚಿತ ಕೊರೋನಾ ಲಸಿಕೆ- ಸಿಎಂ ಪಳನಿಸ್ವಾಮಿ ಘೋಷಣೆ

newsics.com ಪುದುಕೊಟ್ಟೈ: ಕೊರೋನಾ ಲಸಿಕೆ ದೊರಕಿದೆ ಮೇಲೆ ತಮಿಳುನಾಡಿನ ಎಲ್ಲರಿಗೂ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಘೋಷಿಸಿದ್ದಾರೆ.  ಪುದುಕ್ಕೊಟ್ಟೈನಲ್ಲಿ ಇಂದು ವಿವಿಧ ಸರ್ಕಾರಿ ಕಲ್ಯಾಣ ಯೋಜನೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ಒಮ್ಮೆ...

ಸಂಜೆ 6ರ ಬಳಿಕ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ

ಮೈಸೂರು: ಮೈಸೂರು ಜಿಲ್ಲಾಡಳಿತ ಸಂಜೆ 6 ರ ಬಳಿಕ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ. ಪ್ರೀತಿ ವರ್ಷದಂತೆ ಈ ವರ್ಷವೂ ಮೊದಲ 2 ದಿನ ಜನತೆ ಮುಗಿಬಿದ್ದ ಹಿನ್ನೆಲೆಯಲ್ಲಿ ಕೊರೊನಾ ಹರಡುವಿಕೆ ಭಯದಿಂದ ಮೈಸೂರು...

ಭದ್ರತಾ ಪಡೆಗಳ ಕಾರ್ಯಾಚರಣೆ; ಇಬ್ಬರು ಉಗ್ರರು ಶರಣು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಗುರುವಾರ (ಅ.22) ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 20 ಮತ್ತು 21 ವರ್ಷ...

Recent

error: Content is protected !!