Thursday, December 2, 2021

ಮಾರ್ಚ್ 31ರವರೆಗೆ ಎಲ್ಲ ಬಗೆಯ ಪ್ಯಾಸೆಂಜರ್ ರೈಲು ರದ್ದು

Follow Us

ನವದೆಹಲಿ: ಮಾರ್ಚ್ 22ರಿಂದ ಅನ್ವಯವಾಗುವಂತೆ ದೇಶಾದ್ಯಂತ ಪ್ಯಾಸೆಂಜರ್ ರೈಲು, ಸಬ್ ಅರ್ಬನ್ ರೈಲು ಸಂಚಾರ, ದೂರದ ಸಂಚಾರದ ಮೇಲ್ ಪ್ಯಾಸೆಂಜರ್, ಇಂಟರ್ ಸಿಟಿ ರೈಲು ಸೇರಿದಂತೆ ಪ್ಯಾಸೆಂಜರ್ ರೈಲನ್ನು ಮಾರ್ಚ್ 31ರವರೆಗೆ ರದ್ದುಗೊಳಿಸಿ, ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಭಾರತೀಯ ರೈಲ್ವೆ ಇಲಾಖೆ, ಭಾನುವಾರದಿಂದ ಮಾರ್ಚ್ 31ರವರೆಗೆ ಕೊರೊನಾ ವೈರಸ್ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ದೂರ ಪ್ರಯಾಣದ ಮೇಲ್ ಎಕ್ಸ್ ಪ್ರೆಸ್, ಇಂಟರ್ ಸಿಟಿ ರೈಲು, ಎಲ್ಲಾ ಪ್ಯಾಸೆಂಜರ್ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ 66...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!