Monday, October 3, 2022

ಪಾಕ್‌ನ ತಾಹಿರ್ ಸೋಲಿಸಿ ಚಿನ್ನ ಗೆದ್ದ ಭಾರತದ ಕುಸ್ತಿಪಟು ನವೀನ್

Follow Us

newsics.com

ಬರ್ಮಿಂಗ್ಹ್ಯಾಮ್: ಭಾರತದ ಪುರುಷ ಕುಸ್ತಿಪಟು ನವೀನ್ ಶನಿವಾರ ಕಾಮನ್‌ವೆಲ್ತ್ ಗೇಮ್ಸ್‌ನ 74 ಕೆಜಿ ತೂಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ನವೀನ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ತಾಹಿರ್ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದರು.

ಶನಿವಾರ ತಡರಾತ್ರಿ ನಡೆದ 74 ಕೆ.ಜಿ. ವಿಭಾಗದಲ್ಲಿ ನವೀನ್‌ ಪಾಕಿಸ್ಥಾನದ ತಾಹಿರ್‌ ಮುಹಮ್ಮದ್‌ ಶರೀಫ್ ಅವರನ್ನು ಮಣಿಸಿ ಸಂಭ್ರಮಿಸಿದರು.

ಈ ಮೂಲಕ ನವೀನ್ ಮಲಿಕ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತಕ್ಕೆ 12ನೇ ಚಿನ್ನದ ಪದಕವನ್ನು ತಂದುಕೊಟ್ಟರು.

ಕಾಮನ್‌ವೆಲ್ತ್ ‌ಕುಸ್ತಿ: ಸತತ 3ನೇ ಬಾರಿ ಚಿನ್ನ ಗೆದ್ದ ವಿನೇಶ್ ಪೋಗಟ್

ಕುಸ್ತಿಯಲ್ಲಿ ಚಿನ್ನ ಗೆದ್ದ ರವಿ ದಹಿಯಾ, ಭಾರತಕ್ಕೆ ಸಿಕ್ತು 10 ಗೋಲ್ಡ್ ಮೆಡಲ್

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!