Saturday, November 26, 2022

ಸ್ವಿಸ್ ಬ್ಯಾಂಕ್’ಗಳಲ್ಲಿ ಭಾರತೀಯರು ಇಟ್ಟಿರುವ ಹಣ 20,706 ಕೋಟಿ!

Follow Us

newsics.com

ನವದೆಹಲಿ/ಜ್ಯುರಿಕ್: ಸ್ವಿಸ್ ಬ್ಯಾಂಕ್’ಗಳಲ್ಲಿ ಭಾರತದ ಜನ ಇರಿಸಿರುವ ಹಣದ ಮೊತ್ತ 2020 ರ ವೇಳೆಗೆ ಬರೋಬ್ಬರಿ 20,706 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಇದು ಕಳೆದ 13 ವರ್ಷಗಳಲ್ಲಿನ ಅತಿ ಹೆಚ್ಚಿನ ಮೊತ್ತ. ಆದರೆ, ನೇರವಾಗಿ ಠೇವಣಿ ರೂಪದಲ್ಲಿ ಇರಿಸಿದ ಮೊತ್ತದಲ್ಲಿ ಇಳಿಕೆಯಾಗಿದೆ.

ಇದು ಸ್ವಿಸ್‌ ಬ್ಯಾಂಕ್‌ಗಳು ಸ್ವಿಸ್‌ ನ್ಯಾಷನಲ್‌ ಬ್ಯಾಂಕ್‌ಗೆ ನೀಡಿರುವ ಅಧಿಕೃತ ಮಾಹಿತಿ.

ಆದರೆ, ಭಾರತದಲ್ಲಿ ವ್ಯಾಪಕವಾಗಿ ಚರ್ಚೆಯಾಗಿರುವ, ಭಾರತೀಯರು ಸ್ವಿಸ್‌ ಬ್ಯಾಂಕ್‌ಗಳಲ್ಲಿ ಇರಿಸಿದ್ದಾರೆ ಎನ್ನಲಾದ ‘ಕಪ್ಪುಹಣ’ಕ್ಕೆ ಸಂಬಂಧಿಸಿದ ವಿವರ ಅಲ್ಲ. ಭಾರತೀಯರು ಸ್ವಿಸ್‌ ಬ್ಯಾಂಕ್‌ಗಳಲ್ಲಿ ಇರಿಸಿರುವ ಹಣವನ್ನು ‘ಕಪ್ಪು ಹಣ’ ಎಂದು ಕರೆಯಲು ಆಗದು ಎನ್ನುತ್ತಾರೆ, ಅಲ್ಲಿನ ಅಧಿಕಾರಿಗಳು.

ತೂಕ ಇಳಿಸಲು ನಾಯಿಗೂ ಶಸ್ತ್ರಚಿಕಿತ್ಸೆ!

ಭಾರತಕ್ಕೆ ಗೂಗಲ್’ನಿಂದ ಮತ್ತೆ 113 ಕೋಟಿ ರೂ. ಕೋವಿಡ್ ನೆರವು

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!